ಪ್ರಧಾನಿ ಮೋದಿ ಘೋಷಣೆ ಕೂಗುವುದರಲ್ಲಿ ನಿಪುಣರು, ಪರಿಹಾರ ಕಂಡುಕೊಳ್ಳುವುದರಲ್ಲಿ ಅಲ್ಲ: ರಾಹುಲ್ ಗಾಂಧಿ
ನವದೆಹಲಿ: "ಪ್ರಧಾನಿ ನರೇಂದ್ರ ಮೋದಿ ಘೋಷಣೆ ಕೂಗುವ ಕಲೆಯಲ್ಲಿ ಪರಿಣತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಪರಿಹಾರಗಳನ್ನು ನೀಡಿಲ್ಲ" ಎಂದು ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ....
Read moreDetails