• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೀಡೆ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

"ಇಂದಿನ ಯುವಜನತೆ ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರೀಡೆಗಳನ್ನು ಅಭಿವೃದ್ಧಿಪಡಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗಬಾರದು" - ಧರ್ಮ ಗಿರೆಪ್ಪನೋ‌ರ್

by Dynamic Leader
12/04/2025
in ಕ್ರೀಡೆ
0
0
SHARES
97
VIEWS
Share on FacebookShare on Twitter

ಗಿರೀಶ್ ಕುಮಾರ್, ಯಾದಗಿರಿ

ಯಾದಗಿರಿ: ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಡಾ.ಬಿ.ಆ‌ರ್ ಅಂಬೇಡ್ಕರ್ ಅವರ ಜಯಂತ್ಯೋತ್ಸವ ಅಂಗವಾಗಿ ಕೊಟಗೇರಾವಾಡ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಕೊಟಗೇರಾವಾಡ ಮುಖಂಡರಿಂದ ಆಯೋಜಿಸಲಾಗಿದೆ.

ಪಂದ್ಯಾವಳಿಯನ್ನು ಉದ್ದೇಶಿಸಿ ಮಾತನಾಡಿದ ಸ್ಥಳೀಯ ಮುಖಂಡರಾದ ಧರ್ಮ ಗಿರೆಪ್ಪನೋ‌ರ್, “ಇಂದಿನ ಯುವಜನತೆ ಕ್ರೀಡಾಕೂಟಗಳ ಮಹತ್ವವನ್ನು ಅರಿತು ಕ್ರೀಡೆಗಳನ್ನು ಅಭಿವೃದ್ಧಿಪಡಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ದುಶ್ಚಟಗಳಿಗೆ ಬಲಿಯಾಗಬಾರದು. ನಗರದಲ್ಲಿ ಉತ್ತಮ ಆಟಗಾರರಿದ್ದು ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಬೇಕು” ಎಂದರು.

ಈ ಸಂದರ್ಭದಲ್ಲಿ ಚಂದ್ರಕಾಂತ ಮುನಿಯಪ್ಪನೋರ್, ಬಸವರಾಜ ಗಿರೆಪ್ಪನೋರ್, ಚಂದಪ್ಪ ಮುನಿಯಪ್ಪನೋರ್, ಧರ್ಮ ಗಿರೆಪ್ಪನೋರ್, ಸೈದಪ್ಪ ಕುಯಿಲೂರು, ಶಿವು ಗಿರೆಪ್ಪನೋರ್, ತಾಯಪ್ಪ ಭಂಡಾರಿ, ಸುರೇಶ ಮುನಿಯಪ್ಪನೋರ್, ರಾಹುಲ್ ಕೊಲ್ಲುರ್, ಮಲ್ಲಪ್ಪ ನೂಲ್, ಪ್ರವೀಣ, ರಾಕೇಶ್, ರಾಜು ಇನ್ನಿತರರು ಇದ್ದರು.

Tags: Ambedkarಅಂಬೇಡ್ಕರ್ ಜಯಂತ್ಯೋತ್ಸವಕ್ರಿಕೆಟ್ ಪಂದ್ಯಾವಳಿಪ್ರಿಮೀಯರ್ ಲೀಗ್ಬಿ.ಆರ್.ಅಂಬೇಡ್ಕರ್ಯಾದಗಿರಿ
Previous Post

Adults Only: ತಮಿಳುನಾಡು ಸಚಿವ ಪೊನ್ಮುಡಿ ಮಾಡಿದ ಅಶ್ಲೀಲ ಭಾಷಣ! ನಿಂತುಕೊಂಡ***ರೆ ಐದು, ಮಲಗಿದ***ರೆ ಹತ್ತು!

Next Post

ವಕ್ಫ್ ಅಂಗೀಕಾರ ಅಸಂವಿಧಾನಿಕ: ಮಸೂದೆ ರದ್ದುಪಡಿಸುವಂತೆ ಬೃಹತ್ ಪ್ರತಿಭಟನೆ!

Dynamic Leader

Next Post

ವಕ್ಫ್ ಅಂಗೀಕಾರ ಅಸಂವಿಧಾನಿಕ: ಮಸೂದೆ ರದ್ದುಪಡಿಸುವಂತೆ ಬೃಹತ್ ಪ್ರತಿಭಟನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS