• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಲಬುರ್ಗಿ ಜಿಲ್ಲೆಗೆ ಗಡಿಪಾರು ಮಾಡಿ ಅದೇಶ!

ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ.

by Dynamic Leader
02/06/2025
in ರಾಜ್ಯ
0
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಲಬುರ್ಗಿ ಜಿಲ್ಲೆಗೆ ಗಡಿಪಾರು ಮಾಡಿ ಅದೇಶ!

ಅರುಣ್ ಕುಮಾರ್ ಪುತ್ತಿಲ

0
SHARES
77
VIEWS
Share on FacebookShare on Twitter

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಈ ಸಂಬಂಧ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ.

ನೋಟಿಸ್​ ವಿವರ:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

Tags: Arun Kumar Puthilaಅರುಣ್ ಕುಮಾರ್ ಪುತ್ತಿಲಕಲಬುರ್ಗಿ ಜಿಲ್ಲೆಗಡಿಪಾರು ಅದೇಶಬಿಜೆಪಿಹಿಂದೂ ಮುಖಂಡ
Previous Post

ಮೋದಿಯಂತೆ ಟ್ರಂಪ್ ಕೂಡ ಸುಳ್ಳು ಹೇಳುತ್ತಿದ್ದಾರೆಯೇ?: ಜೈರಾಮ್ ರಮೇಶ್ ಪ್ರಶ್ನೆ!

Next Post

ಭಾರತದ ರಾಷ್ಟ್ರೀಯ ಭಾಷೆ ಯಾವುದು? – ಸ್ಪೇನ್‌ನಲ್ಲಿ ಕನಿಮೋಳಿಯವರ ಉತ್ತರ!

Dynamic Leader

Next Post
ಭಾರತದ ರಾಷ್ಟ್ರೀಯ ಭಾಷೆ ಯಾವುದು? – ಸ್ಪೇನ್‌ನಲ್ಲಿ ಕನಿಮೋಳಿಯವರ ಉತ್ತರ!

ಭಾರತದ ರಾಷ್ಟ್ರೀಯ ಭಾಷೆ ಯಾವುದು? - ಸ್ಪೇನ್‌ನಲ್ಲಿ ಕನಿಮೋಳಿಯವರ ಉತ್ತರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

05/06/2025
edit post
ಐಪಿಎಲ್ 2025ರ ಟೂರ್ನಿಯಲ್ಲಿ ಚಾಂಪಿಯನ್ ಆದ ಬಳಿಕ ಇಂದು ಬೆಂಗಳೂರಿನಲ್ಲಿ ನಡೆದ RCB ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಭಿಮಾನಿಗಳು ಆಟವನ್ನು ಆಟದಂತೆ ನೋಡಬೇಕು; ಹುಚ್ಚರಂತೆ ಕುಣಿದಾಡಿದರೆ ಇಂತಹ ಸಂಭವ ಖಚಿತ! – ಡಿ.ಸಿ.ಪ್ರಕಾಶ್

04/06/2025
edit post
ಕನ್ನಡ ತಮಿಳಿನಿಂದ ಹುಟ್ಟಿತು ಎಂಬ ಕಮಲ್ ಹಾಸನ್ ಅವರ ಹೇಳಿಕೆಗೆ ಕರ್ನಾಟಕ ರಾಜ್ಯದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಆದರೆ, ಯಾವ ಭಾಷೆ ಯಾವ ಭಾಷೆಯಿಂದ ಹುಟ್ಟಿಕೊಂಡಿತು ಎಂದು ಹೇಳುವುದು ಕಷ್ಟ ಎಂದು ಭಾಷಾಶಾಸ್ತ್ರಜ್ಞರು ಹೇಳುತ್ತಾರೆ.

BBC ವರದಿ: ಕಮಲ್ ಹಾಸನ್ ಹೇಳುವಂತೆ ಕನ್ನಡ ತಮಿಳಿನಿಂದ ಹುಟ್ಟಿತೇ? ಭಾಷಾಶಾಸ್ತ್ರಜ್ಞರು ಏನು ಹೇಳುತ್ತಾರೆ?

04/06/2025
edit post
ಆಪರೇಷನ್ ಸಿಂದೂರ್ ನಲ್ಲಿ ಭಾಗವಹಿಸಿದ್ದ ಸೈನಿಕರನ್ನು ಗೌರವಿಸಲು ಮತ್ತು ಪಹಲ್ಗಾಮ್ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಸಂಗೀತ ಪ್ರದರ್ಶನ ನಡೆಯಲಿದೆ.

ಐಪಿಎಲ್ ಸಮಾರೋಪ ಸಮಾರಂಭದಲ್ಲಿ ಸೈನಿಕರಿಗೆ ಗೌರವ ಸಲ್ಲಿಸಲು ಶಂಕರ್ ಮಹಾದೇವನ್ ಸಂಗೀತ ಪ್ರದರ್ಶನ!

03/06/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

05/06/2025
ಐಪಿಎಲ್ 2025ರ ಟೂರ್ನಿಯಲ್ಲಿ ಚಾಂಪಿಯನ್ ಆದ ಬಳಿಕ ಇಂದು ಬೆಂಗಳೂರಿನಲ್ಲಿ ನಡೆದ RCB ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಭಿಮಾನಿಗಳು ಆಟವನ್ನು ಆಟದಂತೆ ನೋಡಬೇಕು; ಹುಚ್ಚರಂತೆ ಕುಣಿದಾಡಿದರೆ ಇಂತಹ ಸಂಭವ ಖಚಿತ! – ಡಿ.ಸಿ.ಪ್ರಕಾಶ್

04/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS