• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ 'ಭಾಗ್ಯನಗರ' ಎಂದು ಹೆಸರಿಡಬೇಕು ಎಂದು ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

by Dynamic Leader
02/07/2025
in ರಾಜಕೀಯ
0
ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಸಿದ್ದರಾಮಯ್ಯ ಮತ್ತು ಕ್ಯಾಬಿನೆಟ್ ಸಚಿವರ ಫೋಟೋ. ಸ್ಥಳ: ನಂದಿ ಗಿರಿಧಾಮ

0
SHARES
45
VIEWS
Share on FacebookShare on Twitter

ಚಿಕ್ಕಬಳ್ಳಾಪುರ: ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಇದೀಗ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡಬೇಕು ಎಂದು ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ, ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಾಗಲಿದೆ.

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Tags: ನಂದಿ ಗಿರಿಧಾಮಬಾಗೇಪಲ್ಲಿಬೆಂಗಳೂರು ಉತ್ತರ ಜಿಲ್ಲೆಭಾಗ್ಯನಗರಮರು ನಾಮಕರಣಸಚಿವ ಸಂಪುಟ ಸಭೆ
Previous Post

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

Next Post

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

Next Post
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

"ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ" - ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಹೆಚ್ಚು ಬಳಕೆದಾರರು ಈಗ ChatGPT ಯನ್ನು ಬಳಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, OPENAI CEO ಸ್ಯಾಮ್ ಆಲ್ಟ್ಮನ್ (sam altman), ChatGPTಯಲ್ಲಿ ಹೆಚ್ಚು ನಂಬಿಕೆ ಇಡುವುದರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

CHATGPT ಅನ್ನು ಸಂಪೂರ್ಣವಾಗಿ ನಂಬಬೇಡಿ: OPENAI ಅಧ್ಯಕ್ಷ Sam Altman ಬಳಕೆದಾರರಿಗೆ ಎಚ್ಚರಿಕೆ!

03/07/2025
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

02/07/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಹೆಚ್ಚು ಬಳಕೆದಾರರು ಈಗ ChatGPT ಯನ್ನು ಬಳಸುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ, OPENAI CEO ಸ್ಯಾಮ್ ಆಲ್ಟ್ಮನ್ (sam altman), ChatGPTಯಲ್ಲಿ ಹೆಚ್ಚು ನಂಬಿಕೆ ಇಡುವುದರ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.

CHATGPT ಅನ್ನು ಸಂಪೂರ್ಣವಾಗಿ ನಂಬಬೇಡಿ: OPENAI ಅಧ್ಯಕ್ಷ Sam Altman ಬಳಕೆದಾರರಿಗೆ ಎಚ್ಚರಿಕೆ!

03/07/2025
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS