• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

ಸಂತ್ರಸ್ತ ಕುಟುಂಬಗಳೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ.

by Dynamic Leader
12/11/2025
in ರಾಜಕೀಯ
0
0
SHARES
1
VIEWS
Share on FacebookShare on Twitter

ಬೆಂಗಳೂರು: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮೊನ್ನೆ (10-11-2025) ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಭೀಕರ ಶಬ್ದದೊಂದಿಗೆ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತು. ಹತ್ತಿರದ ಒಂದು ವಾಹನ ನಾಲ್ಕು ಮೋಟಾರ್ ಸೈಕಲ್‌ ಬೆಂಕಿಗೆ ಆಹುತಿಯಾದವು. ಈ ಅನಿರೀಕ್ಷಿತ ಘಟನೆಯು ಆ ಪ್ರದೇಶದಲ್ಲಿ ನಿಂತಿದ್ದವರನ್ನು ಮತ್ತು ರಸ್ತೆಯಲ್ಲಿ ಸಾಗುತ್ತಿದ್ದವರನ್ನು ಬೆಚ್ಚಿಬೀಳಿಸಿತು. ಈ ಭೀಕರ ಘಟನೆಯಲ್ಲಿ ಇದುವರೆಗೂ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಗುರುತುಗಳು ತಕ್ಷಣಕ್ಕೆ ಲಭ್ಯವಿಲ್ಲ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಕುರಿತು ಡಿ.ಕೆ.ಮೋಹನ್ ಬಾಬು ಅವರು ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣ ಸೈಟ್ ನಲ್ಲಿ ಹೊರಡಿಸಿರುವ ಪ್ರಕಟಣೆಯಲ್ಲಿ, “ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ. ಈ ದುರಂತ ಘಟನೆಯಲ್ಲಿ ಅಮಾಯಕರ ಜೀವಗಳು ಬಲಿಯಾಗಿ, ಅನೇಕರು ಗಾಯಗೊಂಡಿದ್ದು, ಸಂತ್ರಸ್ತ ಕುಟುಂಬಗಳೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇವೆ” ಎಂದು ಹೇಳಿದ್ದಾರೆ.

Tags: Bangalore East District Congress CommitteeD.K.Mohan BabuDelhi Car ExplosionK.R.Puramಕೆ.ಆರ್.ಪುರಂಡಿ.ಕೆ.ಮೋಹನ್ ಬಾಬುದೆಹಲಿ ಕಾರು ಸ್ಫೋಟಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ
Previous Post

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

11/11/2025

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

10/11/2025

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಆಮ್ ಆದ್ಮಿ ಶಾಸಕ ಆಸ್ಟ್ರೇಲಿಯಾಕ್ಕೆ ಪಲಾಯನ!

09/11/2025

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

11/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS