ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು: ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ! » Dynamic Leader
October 31, 2024
ದೇಶ

ದೇಶಾದ್ಯಂತ ಜಾತಿವಾರು ಜನಗಣತಿ ನಡೆಸಬೇಕು: ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪತ್ರ!

ಚೆನ್ನೈ: ದೇಶಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪತ್ರ ಬರೆದಿದ್ದಾರೆ.

“ರಾಷ್ಟ್ರೀಯ ಜನಗಣತಿ ಜತೆಗೆ ಜಾತಿವಾರು ಜನಗಣತಿಯನ್ನೂ ನಡೆಸಬೇಕು. ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸಲು ಅಂತರ್ಗತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಜಾತಿವಾರು ಜನಗಣತಿ ಅಗತ್ಯವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್ ಸಂಸ್ಮರಣ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಪುಷ್ಪ ನಮನದ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಇತ್ತೀಚಗಷ್ಟೆ ಬಿಹಾರ ರಾಜ್ಯದಲ್ಲಿ ಜಾತಿವಾರು ಜನಗಣತಿ ವರದಿಯನ್ನು ಬಿಡುಗಡೆಗೊಳಿಸಿರುವುದು ಗಮನಾರ್ಹ.  

Related Posts