• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

Allu Arjun: ಪುಷ್ಪ-3 ಬರುತ್ತಾ?- ಇದು ಅಲ್ಲು ಅರ್ಜುನ್‌ ನೀಡಿದ ಅಪ್‌ಡೇಟ್!

by Dynamic Leader
18/02/2024
in ಸಿನಿಮಾ
0
Allu Arjun: ಪುಷ್ಪ-3 ಬರುತ್ತಾ?- ಇದು ಅಲ್ಲು ಅರ್ಜುನ್‌ ನೀಡಿದ ಅಪ್‌ಡೇಟ್!
0
SHARES
0
VIEWS
Share on FacebookShare on Twitter

‘ಮೊದಲ ಭಾಗಕ್ಕಿಂತ ಪುಷ್ಪ ಎರಡನೇ ಭಾಗ ವಿಭಿನ್ನವಾಗಿರಲಿದೆ’- ಅಲ್ಲು ಅರ್ಜುನ್

ಸುಕುಮಾರ್ ನಿರ್ದೇಶನದಲ್ಲಿ 2021ರಲ್ಲಿ ತೆರೆಕಂಡ ಯಶಸ್ವಿ ಚಲನಚಿತ್ರ ಪುಷ್ಪ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ ಮುಂತಾದವರು ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದರು.

ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದು ಕಲೆಕ್ಷನ್ ನಲ್ಲಿ ದಾಖಲೆ ನಿರ್ಮಿಸಿತು. ಈ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್‌ಗೆ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತು. ಇದರ ಬೆನ್ನ­­­ಲ್ಲೇ ಸದ್ಯ ಪುಷ್ಪ ಎರಡನೇ ಭಾಗ ನಿರ್ಮಾಣವಾಗುತ್ತಿದೆ. ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ, ಬರ್ಲಿನ್ ಫಿಲ್ಮ್ ಫೆಸ್ಟಿವಲ್ ನಲ್ಲಿ ‘ಪುಷ್ಬ’ ಸಿನಿಮಾ ಪ್ರದರ್ಶನಕ್ಕೆ ಬರ್ಲಿನ್ ಗೆ ತೆರಳಿದ್ದ ಅಲ್ಲು ಅರ್ಜುನ್ ಚಿತ್ರದ ಮೂರನೇ ಭಾಗದ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಖಂಡಿತವಾಗಿ ನೀವೆಲ್ಲರೂ ಪುಷ್ಪ ಮೂರನೇ ಭಾಗವನ್ನು ನಿರೀಕ್ಷಿಸಬಹುದು. ನಮ್ಮಲ್ಲಿ ಉತ್ತಮವಾದ ವಿಚಾರಗಳಿವೆ. ಪುಷ್ಪ ಎರಡನೇ ಭಾಗವು ಮೊದಲ ಭಾಗಕ್ಕಿಂತ ಭಿನ್ನವಾಗಿರಲಿದೆ. ಕಾರಣ, ಸ್ಥಳೀಯವಾಗಿದ್ದ ಕಥಾಹಂದರ, ಭಾರತದಲ್ಲಿಯೂ,ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವಿಸ್ತಾರಗೊಂಡಿದೆ.

ಪುಷ್ಪಾ ಮೊದಲ ಭಾಗದಲ್ಲಿ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ಪಾತ್ರ ನಿರ್ವಹಿಸಿದ್ದ ಫಹದ್ ಫಾಸಿಲ್ ಈ ಭಾಗದಲ್ಲಿ ಪುಷ್ಪಾಗೆ ದೊಡ್ಡ ಸವಾಲಾಗಲಿದ್ದಾರೆ. ಇಬ್ಬರ ನಡುವಿನ ಸಂಘರ್ಷ ದೊಡ್ಡದಾಗಿರುತ್ತದೆ” ಎಂದು ಹೇಳಿದ್ದಾರೆ. ಪುಷ್ಪ ಚಿತ್ರದ ಮುಂದಿನ ಭಾಗಗಳಿಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಅವರ ಈ ಘೋಷಣೆ ಉತ್ಸಾಹವನ್ನು ತಂದಿದೆ.

Tags: Allu ArjunDevi Sri PrasadFahadh FaasilPushpaPushpa 3Rashmika Mandannaಅಲ್ಲು ಅರ್ಜುನ್ದೇವಿ ಶ್ರೀ ಪ್ರಸಾದ್ಪುಷ್ಪಪುಷ್ಪ 2ಪುಷ್ಪ 3ಫಹದ್ ಫಾಸಿಲ್ರಶ್ಮಿಕಾ ಮಂದಣ್ಣ
Previous Post

ಮಹಿಳಾ ಕೈದಿಗಳು ಗರ್ಭಧಾರಣೆ ಆಗುತ್ತಿರುವ ವಿಚಾರ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್!

Next Post

ನಾನು ರಾಜನೀತಿಗಾಗಿ ಅಲ್ಲ ರಾಷ್ಟ್ರನೀತಿಗಾಗಿ ದುಡಿಯುತ್ತಿದ್ದೇನೆ: ಪ್ರಧಾನಿ ನರೇಂದ್ರ ಮೋದಿ

Dynamic Leader

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

Recent News

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS