ಸತ್ಯದ ಹೋರಾಟಕ್ಕೆ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ: ಸಿದ್ದರಾಮಯ್ಯ » Dynamic Leader
October 22, 2024
ರಾಜ್ಯ

ಸತ್ಯದ ಹೋರಾಟಕ್ಕೆ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ: ಸಿದ್ದರಾಮಯ್ಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸೆಯಿಂದ ಕೂಡಿರುವ ಜಗತ್ತಿನಲ್ಲಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿಯಾಗಿದ್ದ ಮಹಾತ್ಮ ಗಾಂಧೀಜಿಯವರು ಮಾತ್ರ ನಮ್ಮ ಕೈಹಿಡಿದು ಮುನ್ನಡೆಸಬಲ್ಲರು ಎಂದು ಹೇಳಿದ್ದಾರೆ.

ಸತ್ಯದ ಸತ್ವ ಪರೀಕ್ಷೆಯನ್ನು ಎದುರಿಸುತ್ತಿರುವ ಈಗಿನ ನನ್ನ ಹೋರಾಟಕ್ಕೆ ಕೂಡಾ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ ಎಂದು ಹೇಳಿದ್ದಾರೆ.

Related Posts