Dynamic Leader

ಮಹಿಳಾ ಮೀಸಲಾತಿ ಮಸೂದೆ ನಾನು ನಿಮಗೆ ನೀಡಿದ ಉಡುಗರೆ: ಪ್ರಧಾನಿ ಮೋದಿ

ಅಹಮದಾಬಾದ್: ಗುಜರಾತ್ ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಧಾನಿ ಮೋದಿ ಅವರನ್ನು ಅಹಮದಾಬಾದ್ ನಗರದಲ್ಲಿ ಜನರು ಸಂಭ್ರಮದಿಂದ ಸ್ವಾಗತಿಸಿದರು. ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ...

ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು!

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ ಎಂದು ಇಂದು (ಸೆ.26) ಮೈಸೂರಿನಲ್ಲಿ ಮುಖ್ಯಮಂತ್ರಿ...

ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದ ನಿರಂತರ ಹೋರಾಟ, ಬಂದ್‌ ನಡುವೆಯೂ ದೆಹಲಿಯ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದೆ. 18 ದಿನಗಳ ಕಾಲ ಪ್ರತಿನಿತ್ಯ...

ಪ್ರಧಾನಿ ನರೇಂದ್ರ ಮೋದಿ ಆಡಳಿತದ ವಿರುದ್ಧ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ “5ಸಿ” ಆರೋಪ!

ಚೆನ್ನೈ: ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಸಿಎಜಿ ಬಿಡುಗಡೆ ಮಾಡಿದ "7.5 ಲಕ್ಷ ಕೋಟಿ ರೂಪಾಯಿ ಅಕ್ರಮಗಳು ಹಾಗೂ ಪ್ರಧಾನಿಯ ಮೌನ" ಎಂಬ ಶೀರ್ಷಿಕೆಯಡಿ...

ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂತ್ವನ!

ನವದೆಹಲಿ: ದ್ವೇಷ ಭಾಷಣದಿಂದ ಪ್ರಭಾವಿತರಾದ ಬಹುಜನ ಸಾಮಾಜ ಪಾರ್ಟಿಯ ಸಂಸದ ಕುನ್ವರ್ ಡ್ಯಾನಿಶ್ ಅಲಿ ಅವರನ್ನು ಕಾಂಗ್ರೆಸ್ ಸಂಸದ ರಾಹುಲ್ ಭೇಟಿ ಮಾಡಿದ್ದಾರೆ. ಸಂಸತ್ತಿನಲ್ಲಿ ಚರ್ಚೆಯ ಸಂದರ್ಭದಲ್ಲಿ...

ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ: ಇಸ್ರೋ

ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್‌ನಿಂದ ಯಾವುದೇ ಸಿಗ್ನಲ್ ಸ್ವೀಕರಿಸಲು ಸಾಧ್ಯವಾಗಲಿಲ್ಲ ಎಂದು ಇಸ್ರೋ ಹೇಳಿದೆ. ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರನ ದಕ್ಷಿಣ ಧ್ರುವವನ್ನು...

ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ! ಜೆಡಿಎಸ್

ಬೆಂಗಳೂರು: 'ಬಾಳೆಗೊಂದು ಏಟು, ಬಾಳಿಗೊಂದು ಮಾತು' ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ...

ದೀಪಾವಳಿ: ಪಟಾಕಿ ಸಿಡಿಸಲು 2 ಗಂಟೆಗಳ ಕಾಲ ಮಾತ್ರ ಅವಕಾಶ! – ಸುಪ್ರೀಂ ಕೋರ್ಟ್

ನವದೆಹಲಿ: ಪರಿಸರ ಸ್ನೇಹಿ ಪಟಾಕಿ ಸಿಡಿಸಬಹುದು; ಅದೂ ಕೂಡ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ದೀಪಾವಳಿಯನ್ನು ಪ್ರಪಂಚದಾದ್ಯಂತ...

ದಕ್ಷಿಣ ರಾಜ್ಯಗಳು 26 ಎಂಪಿ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ?- ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣಕ್ಕೆ ಶಾಕ್!

ಜನಸಂಖ್ಯೆಯ ಆಧಾರದ ಮೇಲೆ, ಲೋಕಸಭೆ ಕ್ಷೇತ್ರಗಳನ್ನು ಮರುವಿಂಗಡಣೆಗೊಳಿಸಿದಾಗ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತದೆ. • ಡಿ.ಸಿ.ಪ್ರಕಾಶ್ ಸಂಪಾದಕರು...

ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು!

ನವದೆಹಲಿ: ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಕಾವೇರಿ ನೀರು ಹಂಚಿಕೆ...

Page 106 of 165 1 105 106 107 165
  • Trending
  • Comments
  • Latest

Recent News