Dynamic Leader

ಸನಾತನ ಸಮಸ್ಯೆ: ಸಚಿವ ಉದಯನಿಧಿ ಸ್ಟಾಲಿನ್ ತಲೆಗೆ ರೂ.10 ಕೋಟಿ ಘೋಷಣೆ; ವಿವಾದ ಎಬ್ಬಿಸಿದ ಸ್ವಾಮೀಜಿ!

ಸನಾತನವನ್ನು ತೊಲಗಿಸಬೇಕು ಎಂಬ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಬಿಜೆಪಿ ಪಕ್ಷದ ಮುಖಂಡರು, ಸದಸ್ಯರು ಸೇರಿದಂತೆ ಹಲವರು ಉದಯನಿಧಿ...

ದೇಶದ ಯಾವುದೇ ಭಾಗದಲ್ಲಿದ್ದರೂ ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ರಕ್ಷಣೆ ನೀಡುತ್ತದೆ: ಬಾಂಬೆ ಹೈಕೋರ್ಟ್

ದೇಶದ ಯಾವುದೇ ಭಾಗದಲ್ಲಿದ್ದರೂ, ಜಾತಿ ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜನರು, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ರಕ್ಷಣೆ ಪಡೆಯಬಹುದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೇಶಾದ್ಯಂತ...

ಸಂಸತ್ತಿನ ವಿಶೇಷ ಅಧಿವೇಶನ ಸೂಚನೆ; ಅವಧಿಪೂರ್ವ ಚುನಾವಣೆಯೇ? ಕೇಂದ್ರ ಬಿಜೆಪಿ ಸರ್ಕಾರದ ಯೋಜನೆ ಏನು?!

• ಡಿ.ಸಿ.ಪ್ರಕಾಶ್ ಸಂಪಾದಕರು ಲೋಕಸಭೆ ಚುನಾವಣೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಕಾನೂನು ಕರಡು ತರಬಹುದು ಎಂದು ಹೇಳಲಾಗುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳ...

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ 14 ಸದಸ್ಯರ ಸಮನ್ವಯ ಸಮಿತಿಯನ್ನು ರಚಿಸಿದೆ!

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗೂಡಿದ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ನಾಯಕರು ಎರಡನೇ ದಿನವಾದ ಇಂದೂ (ಸೆಪ್ಟೆಂಬರ್ 1) ಮುಂಬೈನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆ ಆರಂಭವಾದಾಗ...

ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

ಬೆಂಗಳೂರು: ವಿಶಾಲ್ ಪಾಟೀಲ್ ಎಂಬುವವನು ತಾನು ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರುಗಳಿಗೆ ಕರೆ ಮಾಡಿ, ನಿಮ್ಮ ವಿರುದ್ದ ಆದಾಯಕ್ಕೂ ಮೀರಿದ ಆಸ್ತಿಗಳಿಗೆ ಸಂಬಂಧಪಟ್ಟ ಮಾಹಿತಿಗಳುಳ್ಳ...

ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

ನವದೆಹಲಿ: ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ....

Aisha Wahab, center, with supporters following a news conference where she proposed SB 403, in Sacramento, Calif., on March 22, 2023.

ಜಾತಿ ತಾರತಮ್ಯದ ವಿರುದ್ಧ ಕಾನೂನು ರೂಪಿಸಿದ ಕ್ಯಾಲಿಫೋರ್ನಿಯಾ; ಕರಾಳ ದಿನವೆಂದ ಅಮೆರಿಕಾ ಹಿಂದೂ ಒಕ್ಕೂಟ!

ಭಾರತದಲ್ಲಿ ಜಾತಿ ತಾರತಮ್ಯ ಶತಮಾನಗಳಿಂದಲೂ ಇದೆ. ಇದರಿಂದ ಸಮಾಜದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಸಾರ್ವಜನಿಕವಾಗಿ ನಡೆಯಲು, ನೀರು ಕುಡಿಯಲು,...

ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ ಬಿಜೆಪಿಯ ಪೊಳ್ಳು ಆಡಳಿತವನ್ನು ಜನ ಅರಿತಿದ್ದಾರೆ; ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು!

ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ ಬಿಜೆಪಿಯ ಪೊಳ್ಳು ಆಡಳಿತವನ್ನು ಜನ ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು...

ಕಾಂಗ್ರೆಸ್ ಮಾದರಿಯಲ್ಲಿ ಉಚಿತ ಭರವಸೆಗಳನ್ನು ನೀಡಿ ಐದು ರಾಜ್ಯಗಳ ಚುನಾವಣೆ ಎದುರಿಸಲು ಬಿಜೆಪಿ ಪ್ಲಾನ್!

• ಡಿ.ಸಿ.ಪ್ರಕಾಶ್ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಯಾವ ರೀತಿಯ ಉಚಿತ ಯೋಜನೆಗಳನ್ನು ಘೋಷಿಸುವುದು ಎಂಬುದನ್ನು ಸೂಚಿಸುವಂತೆ ಪಕ್ಷದ ನಾಯಕತ್ವ ಎಲ್ಲಾ ರಾಜ್ಯ ಬಿಜೆಪಿ ನಾಯಕರನ್ನು ಕೇಳಿಕೊಂಡಿವೆ....

ಬಿಬಿಎಂಪಿ ಅಗ್ನಿ ದುರಂತ: ಗಾಯಗೊಂಡ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ನಿಧನ; ಮುಖ್ಯಮಂತ್ರಿ ಸಂತಾಪ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಬಿಬಿಎಂಪಿಯ ಕ್ವಾಲಿಟಿ...

Page 110 of 165 1 109 110 111 165
  • Trending
  • Comments
  • Latest

Recent News