Dynamic Leader

ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ವಿರೋಧ ಪಕ್ಷಗಳ ಅಜೆಂಡಾ!

ದೇಶದ ಹಿತವನ್ನು ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ "ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ...

DRDOನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಮೋಸ ಮಾಡಿದ ಮಾಲಕೊಂಡಯ್ಯ ಮತ್ತು ಇತರರ ವಿರುದ್ಧ ದೂರು!

DRDOನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 35 ಜನರಿಂದ 82 ಲಕ್ಷ ರೂಪಾಯಿಗಳನ್ನು ಪಡೆದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ವಂಚಿಸಿರುವ DRDO ಉದ್ಯೋಗಿಗಳಾದ 1) ಮಾಲಕೊಂಡಯ್ಯ 2) ಪಿ.ಎಸ್.ನಂಜಮ್ಮ ...

ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಪ್ರಯತ್ನಗಳನ್ನು ವಿರೋಧಿಸುತ್ತೇವೆ!

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಎಂದು ಎಐಸಿಸಿ...

ಜೆಡಿಎಸ್ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ; ಅದೊಂದು ಅವಕಾಶವಾದಿ ಪಕ್ಷ!

ಬಿಜೆಪಿ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ  ಹೆಚ್.ಡಿ.ಕುಮಾರಸ್ವಾಮಿ ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ...

ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ಚಾಲನಾ ಸಿಬ್ಬಂದಿ ಕುಟುಂಬದ ಅವಲಂಬಿತರಿಗೆ ತಲಾ ರೂ.1 ಕೋಟಿ ಅಪಘಾತ ಪರಿಹಾರ ಚೆಕ್ ವಿತರಣೆ!

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಚಾಲನಾ ಸಿಬ್ಬಂದಿಗಳಾದ ಜಿ.ವಿ.ಚಲಪತಿ, ಪಿ.ಎನ್.ನಾಗರಾಜು ಅವರ ಎರಡು ಕುಟುಂಬದ ಅವಲಂಬಿತರಿಗೆ ತಲಾ ರೂ.1 ಕೋಟಿ ಅಪಘಾತ ಪರಿಹಾರ ಚೆಕ್ ವಿತರಣೆಯನ್ನು ಕರಾರಸಾ...

ಸಂಬಳ ನೀಡಲು ಪರದಾಡುತ್ತಿರುವ ಕೇರಳ; ಕೂಲಿ ಕೆಲಸಕ್ಕೆ ಹೋಗಲು ರಜೆ ಕೇಳಿದ ಸರ್ಕಾರಿ ಬಸ್ ಚಾಲಕ!

ತಿರುವನಂತಪುರಂ: ಸಕಾಲಕ್ಕೆ ಸಂಬಳ ನೀಡದ ಕಾರಣ, ಕುಟುಂಬವನ್ನು ಹಸಿವಿನಿಂದ ಪಾರು ಮಾಡಲು, ಕೂಲಿ ಕೆಲಸಕ್ಕೆ ಹೋಗಲು ನಿರ್ಧರಿಸಿದ ಸರ್ಕಾರಿ ಬಸ್ ಚಾಲಕ, ಅದಕ್ಕಾಗಿ ವಾರದಲ್ಲಿ ಮೂರು ದಿನ...

ಬ್ರಿಜ್ ಭೂಷಣ್ ಶಿಕ್ಷೆಗೆ ಅರ್ಹರು; ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದು ನಿಜ!

ಬ್ರಿಜ್ ಭೂಷಣ್ ಶಿಕ್ಷೆಗೆ ಅರ್ಹರು; ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದು ನಿಜ ಎಂದು ದೆಹಲಿ ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ...

ಆಂಧ್ರಪ್ರದೇಶದಲ್ಲಿ 30 ಸಾವಿರ ಮಹಿಳೆಯರು ನಾಪತ್ತೆ; ಪವನ್ ಕಲ್ಯಾಣ್ ವಿವಾದಾತ್ಮಕ ಹೇಳಿಕೆ: ರಾಜ್ಯ ಮಹಿಳಾ ಆಯೋಗ ನೋಟಿಸ್!

ಜನಸೇನಾ ಪಕ್ಷದ ನಾಯಕ ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶದ ಏಲ್ಲೂರಿನಲ್ಲಿ ಪಾದಯಾತ್ರೆ ನಡೆಸಿದರು. ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಆಂಧ್ರಪ್ರದೇಶದಲ್ಲಿ ಕಳೆದ 4 ವರ್ಷಗಳಲ್ಲಿ...

ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ "ಅನ್ನ ಭಾಗ್ಯ" ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು...

ಬೆಂಗಳೂರಿನಲ್ಲಿ ಕಲಿಯುತ್ತಿರುವ, ಉಧ್ಯೋಗ ಮಾಡುತ್ತಿರುವ ಮುಸ್ಲಿಂ ಯುವತಿಯರಿಗೆ ಉಚಿತ ಹಾಸ್ಟೆಲ್‌ ಸೌಲಭ್ಯ ನೀಡುತ್ತಿರುವ ಹಮೀದ್ ಷಾ ಕಾಂಪ್ಲೆಕ್ಸ್!

ಬೆಂಗಳೂರಿನಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ಮುಸ್ಲಿಂ ಮಹಿಳೆಯರ ಅನುಕೂಲಕ್ಕಾಗಿ ಹಮೀದ್ ಷಾ ಕಾಂಪ್ಲೆಕ್ಸ್ ಟ್ರಸ್ಟ್ ನಿರ್ಮಿಸಿದ ಭವ್ಯ ಸೌಲಭ್ಯಪೂರ್ಣ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ಸೌಲಭ್ಯ...

Page 118 of 165 1 117 118 119 165
  • Trending
  • Comments
  • Latest

Recent News