Dynamic Leader

ಜೂನ್ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ; ಬಿಜೆಪಿ ಮೈತ್ರಿ ಕೂಟಗಳ ಸಭೆಯೂ ಅಂದೇ ನಡೆಯಲಿದೆ?

ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಇದೇ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಅದೇ ದಿನ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...

ಉತ್ತರ ಪ್ರದೇಶದಲ್ಲಿ ದಲಿತ ಯುವಕನ ಮೇಲೆ ಹಲ್ಲೆ; ಶೂ ನೆಕ್ಕುವಂತೆ ಮಾಡಿದ ವೀಡಿಯೊ ವೈರಲ್!

ಉತ್ತರ ಪ್ರದೇಶ ರಾಜ್ಯದಲ್ಲಿ ಯುವಕನೊಬ್ಬನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಆತನ ನಾಲಿಗೆಯಿಂದ ಚಪ್ಪಲಿಯನ್ನು ನೆಕ್ಕುವಂತೆ ಮಾಡಿರುವ ಅಮಾನುಷ ಘಟನೆಯೊಂದು ಭಾರೀ ಆಘಾತವನ್ನುಂಟು ಮಾಡಿದೆ. ಇದಕ್ಕೆ ಸಂಬಂಧಿಸಿದ...

ಪ್ರವೇಶ್ ಶುಕ್ಲಾವನ್ನು ಬಿಡುಗಡೆ ಮಾಡಬೇಕು ಅವರೊಬ್ಬ ಪಂಡಿತ! ಸಂತ್ರಸ್ತ ದಶ್ಮತ್ ರಾವತ್

ಸಹ ಮನುಷ್ಯನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣದಲ್ಲಿ ದಿಢೀರ್ ಟ್ವಿಸ್ಟ್; ಬಾಧಿತ ವ್ಯಕ್ತಿ ಆರೋಪಿಯನ್ನು ಖುಲಾಸೆಗೊಳಿಸುವಂತೆ ಮನವಿ ಮಾಡಿರುವುದು ಎಲ್ಲರನ್ನೂ ಚಕಿತಗೊಳಿಸುವಂತೆ ಮಾಡಿದೆ. ಆರೋಪಿಗೆ ತಾನು...

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ! ಮುಖ್ಯಮಂತ್ರಿ ಸಿದ್ದರಾಮಯ್ಯ

ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ....

ಸಾಂದರ್ಭಿಕ ಚಿತ್ರ

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

ಮೇಕೆದಾಟು ಅಣೆಕಟ್ಟು ಸಮಸ್ಯೆ, ಲೋಕಸಭಾ ಚುನಾವಣೆಗೆ ಡಿಎಂಕೆಯಿಂದ ಹೆಚ್ಚುವರಿ ಸ್ಥಾನಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ಸಚಿವ ದಿನೇಶ್...

ಮೇಕೆದಾಟು ಅಣೆಕಟ್ಟುಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರ ವಿರೋಧ!

ಡಿ.ಸಿ.ಪ್ರಕಾಶ್ ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ. ಕಳೆದ ಕೆಲವು...

ದೇಶದ್ರೋಹಿ ಅಜಿತ್ ಪವಾರ್; ಚಾಣಕ್ಯ ಪಡ್ನವೀಸ್: ಬಾಹುಬಲಿ ಶೈಲಿಯ ಪೋಸ್ಟರ್ ಯುದ್ಧ!

ಮುಂಬೈ: ಅಜಿತ್ ಪವಾರ್ ಇತ್ತೀಚೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್‌ನಿಂದ ಬೇರ್ಪಟ್ಟು, ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಶರದ್ ಪವಾರ್‌ ಬೆಂಬಲಿಗರು ಅವರನ್ನು ಟೀಕಿಸಿ ಪೋಸ್ಟರ್‌...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖಾಂತರ ಕರ್ನಾಟಕ ಮುಸ್ಲಿಮ್ ಯುನಿಟಿ ಪತ್ರ!

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯದ ಸಾಮಾಜಿಕ-ಆರ್ಥಿಕ-ಉದ್ಯೋಗ ಕ್ಷೇತ್ರಗಳಲ್ಲಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಬಜೆಟ್ ನಲ್ಲಿ, ಸಾಮಾಜಿಕ ನ್ಯಾಯದ ಯೋಜನೆಗಳನ್ನು ಘೋಷಣೆ ಮಾಡಲು ಕರ್ನಾಟಕ ಮುಸ್ಲಿಮ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಪುಷ್ಪ ನಮನ!

ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತರಾದ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆಯನ್ನು ಇಂದು ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.  ...

ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಳಿಂದ ಅರ್ಜಿ ಸಲ್ಲಿಕೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇದುವರೆಗೂ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

Page 119 of 165 1 118 119 120 165
  • Trending
  • Comments
  • Latest

Recent News