Dynamic Leader

Vidhana Soudha

ಜಂಟಿ ಮತ್ತು ಬಜೆಟ್ ಅಧಿವೇಶನದ ಪ್ರಯುಕ್ತ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!

ಬೆಂಗಳೂರು: ಜುಲೈ 3 ರಿಂದ 14 ರವರೆಗೆ ವಿಧಾನಸೌಧದಲ್ಲಿ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ...

ಜಗನ್ನಾಥ ದೇವಾಲಯದ ಗರ್ಭಗುಡಿಯ ಹೊರಗೆ ನಿಂತ ದ್ರೌಪದಿ ಮುರ್ಮು! ಜಾತಿ ತಾರತಮ್ಯ ಕಾರಣವೇ

ಜಗನ್ನಾಥ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗರ್ಭಗುಡಿ ಪ್ರವೇಶಿಸಲು ಅವಕಾಶ ನೀಡದ ಘಟನೆ ನಾನಾ ವಿವಾದಗಳಿಗೆ ಎಡೆಮಾಡಿಕೊಟ್ಟಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ 20...

ಅಂತರ್ ರಾಜ್ಯ ಗಾಂಜಾ ಮಾರಾಟಗಾರನ ಬಂಧನ; 20 ಕೆಜಿ ಗಾಂಜಾ ವಶ!

ಬೆಂಗಳೂರು ನಗರದ ಪಶ್ಚಿಮ ವಿಭಾಗದ ಕಾಟನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶ ರಾಜ್ಯದಿಂದ ರೈಲಿನಲ್ಲಿ ತಂದು ಗಾಂಜಾ ಮಾರಾಟ ಮಾದುತ್ತಿದ್ದ ಆರೋಪಿಯನ್ನು ಬಂಧಿಸಿ, ಸುಮಾರು 10 ಲಕ್ಷ...

ಹಿಜಾಬ್ ಬೇಡಿಕೆಗೆ ವಿರೋಧ; ರೋಗಿಗಳ ಯೋಗಕ್ಷೇಮವೇ ಮುಖ್ಯ!

ತಿರುವನಂತಪುರಂ: ತಮ್ಮ ಧಾರ್ಮಿಕ ಗುರುತಿಗೆ ಅನುಗುಣವಾಗಿ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ 'ಹಿಜಾಬ್' ಎಂಬ ತಲೆ ಮತ್ತು ಮುಖದ ಹೊದಿಕೆಯನ್ನು ಬಳಸಲು, ಕೇರಳದ ಕೆಲವು ವೈದ್ಯಕೀಯ ವಿದ್ಯಾರ್ಥಿಗಳು, ಅನುಮತಿಗಾಗಿ ಮಾಡಿದ...

ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿರುವ ಮೋದಿ!

ಬಿಜೆಪಿಯ ಪ್ರಮುಖ ನಾಯಕರ ಜೊತೆ ನಿನ್ನೆ ಮಧ್ಯರಾತ್ರಿಯವರೆಗೂ ಸಮಾಲೋಚನೆ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ....

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡದಿರಲು ಚೀನಾವೇ ಕಾರಣ! ಸುಬ್ರಮಣಿಯನ್ ಸ್ವಾಮಿ

ಗಲಭೆಗಳು ಭುಗಿಲೆದ್ದಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡದಿರಲು ಚೀನಾವೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವಿಟರ್ ಪುಟದಲ್ಲಿ ಹೇಳಿದ್ದಾರೆ. ಪ್ರಸ್ತುತ...

ಪ್ರತಿಪಕ್ಷಗಳ ನಾಯಕರ ಸಭೆ ಬೆಂಗಳೂರಿಗೆ ಸ್ಥಳಾಂತರ: ಪ್ರತಿಪಕ್ಷ ನಾಯಕರ ಸಭೆಯಿಂದ ಪ್ರಧಾನಿ ಮೋದಿ ಅಸ್ತವ್ಯಸ್ತರಾಗಿ ಕಾಣುತ್ತಿದ್ದಾರೆ!

ಮುಂಬೈ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯ ಬೇಕಿದ್ದ ವಿಪಕ್ಷ ನಾಯಕರ ಸಭೆಯನ್ನು, ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್...

ಅಕ್ಕಿಯ ವಿಚಾರದಲ್ಲಿ ಸರ್ಕಾರದ ನಡೆ ಶ್ಲಾಘನೀಯ: ಬಿಜೆಪಿಗೆ ಮುಖಭಂಗ!

ಡಿ.ಸಿ.ಪ್ರಕಾಶ್ ಸಂಪಾದಕರು ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಡತನ ರೇಖೆಗಿಂತ ಕೆಳಗಿರುವ ಪ್ರತಿ ವ್ಯಕ್ತಿಗೆ, ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ, ಚುನಾವಣೆ ಸಂದರ್ಭದಲ್ಲಿ...

ಕೋವಿಡ್ ವೈರಸ್ ಅನ್ನು ಜೈವಿಕ ಅಸ್ತ್ರವಾಗಿ (Biological Weapon) ಅಭಿವೃದ್ಧಿಪಡಿಸಲಾಗಿದೆ! ಚಾವೊ ಶಾವೊ

ಚೀನಾದ ವುಹಾನ್ ಪ್ರಾಂತ್ಯದಲ್ಲಿ ಹುಟ್ಟಿಕೊಂಡಿದ್ದ ಕೋವಿಡ್-19 ವೈರಸ್, ಅಲ್ಲಿನ ಪ್ರಯೋಗಾಲಯದಿಂದ ಜನರಿಗೆ ಸೋಂಕು ತಗುಲಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ರಚಿಸಲಾಗಿದ್ದು, ಇದು ಜೈವಿಕ ಅಸ್ತ್ರ ಎಂದು ವುಹಾನ್ ಸಂಶೋಧಕರು...

ಕುರಾನ್, ಬೈಬಲ್ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ ನೋಡಿ; ಏನಾಗುತ್ತೆ ಎಂದು ನಂತರ ತಿಳಿಯುತ್ತೆ! ಆದಿಪುರುಷ ಚಿತ್ರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಪ್ರಶ್ನೆಗಳ ಸುರಿಮಳೆ

ಆದಿ ಪುರುಷ ಚಿತ್ರದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರ ಸೆನ್ಸಾರ್ ಮಂಡಳಿ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ....

Page 122 of 165 1 121 122 123 165
  • Trending
  • Comments
  • Latest

Recent News