Dynamic Leader

ಯುಪಿಯಲ್ಲಿ ಭೀಮ್ ಸೇನಾ ಮುಖ್ಯಸ್ಥನ ಮೇಲೆ ಗುಂಡಿನ ದಾಳಿ; ಆಸ್ಪತ್ರೆಗೆ ದಾಖಲು!

ಉತ್ತರ ಪ್ರದೇಶದ ಸಹರಾನ್‌ಪುರದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್, ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಕೆಲವು ನಿಗೂಢ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ...

ತಾಕತ್ತಿದ್ದರೆ ಹಿಂದೂ ಅವಿಭಜಿತ ಕುಟುಂಬ ಕಾನೂನು ರದ್ದುಗೊಳಿಸಿ: ಮೋದಿಗೆ ಓವೈಸಿ ಸವಾಲು!

ಭೋಪಾಲ್‌ನಲ್ಲಿ ಪ್ರಧಾನಿ ಮೋದಿ ಅವರು ಪ್ರತಿಪಾದಿಸಿದ ಯುಸಿಸಿ ಅಗತ್ಯದ ಪ್ರತಿಪಾದನೆ ವಿರುದ್ಧ ಕಠಿಣ ಪದಗಳಲ್ಲಿ ಕಿಡಿಕಾರಿರುವ ಓವೈಸಿ, ಇಸ್ಲಾಂನಲ್ಲಿ ಮದುವೆ ಎನ್ನುವುದು ಒಂದು ಒಪ್ಪಂದ. ಇದು ಬೇರೆ...

ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್! ಹೇಗಿರಲಿದೆ ಉಲಗನಾಯಗನ್ ಪಾತ್ರ?

ವರದಿ: ಅರುಣ್ ಜಿ., ಡಾರ್ಲಿಂಗ್ ಪ್ರಭಾಸ್, ಬಿಗ್ ಬಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್...

ರೋಮ್‌ನಂತೆ ಮಣಿಪುರವೂ ಹೊತ್ತಿ ಉರಿಯುತ್ತಿದೆ; ರೋಮ್ ದೊರೆ ನೀರೋಗೂ ಪ್ರಧಾನಿ ಮೋದಿಗೂ ಏನೂ ವ್ಯತ್ಯಾಸವಿಲ್ಲ!

ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸೋ ಕಾಲ್ಡ್ ವಿಶ್ವಗುರು ಮೋದಿ ತುಟಿ ಬಿಚ್ಚುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಮೋದಿಯವರಿಂದ ಒಂದು ಸಣ್ಣ ಪ್ರಯತ್ನವೂ ಆಗಿಲ್ಲ. ಆಂತರಿಕ ಸಂಘರ್ಷದಿಂದ ಮಣಿಪುರ...

ಬಿಜೆಪಿಯೇತರ ವಿರೋಧ ಪಕ್ಷಕ್ಕೆ ‘ದೇಶಭಕ್ತಿಯ ಪ್ರಜಾಸತ್ತಾತ್ಮಕ ಒಕ್ಕೂಟ-ಪಿಡಿಎ’ ಎಂದು ಹೆಸರಿಸಲಾಗುವುದೇ? ಶಿಮ್ಲಾ ಸಭೆಯಲ್ಲಿ ಅಂತಿಮ ನಿರ್ಧಾರ!

ಜುಲೈ 10-12ರ ನಡುವೆ ಮುಂದಿನ ಹಂತದ ವಿಪಕ್ಷ ನಾಯಕರ ಚರ್ಚೆ ನಡೆಯಲಿರುವ ಶಿಮ್ಲಾ ಸಭೆಯಲ್ಲಿ ಪಿಡಿಎಗೆ (Patriotic Democratic Alliance) ಅಂತಿಮ ರೂಪ ನೀಡಲಾಗುವುದು. ಪ್ರಸ್ತಾವಿತ ವಿರೋಧ...

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

ಇಂಫಾಲ: ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಅಲ್ಲದೆ,...

ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್

ಮದುವೆಗೆ ಮುನ್ನ ಸಹಬಾಳ್ವೆ ನಡೆಸುವುದು ಧರ್ಮದಲ್ಲಿ ನಿಷಿದ್ಧ ಎಂಬ ಕಾರಣಕ್ಕೆ, ಮುಸ್ಲಿಂ ಲಿವ್-ಇನ್ ಜೋಡಿಯೊಂದು ಪೊಲೀಸರಿಂದ ರಕ್ಷಣೆ ಕೋರಿದ್ದ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಲಿವ್-ಇನ್ ವ್ಯವಸ್ಥೆಯಲ್ಲಿ...

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

ಮುಕ್ತ ಮಾರುಕಟ್ಟೆ ಯೋಜನೆಯಡಿ ಕೇಂದ್ರ ಸಂಗ್ರಹದಿಂದ ರಾಜ್ಯ ಸರ್ಕಾರಗಳಿಗೆ ಕೈಗೆಟಕುವ ದರದಲ್ಲಿ ಅಕ್ಕಿ, ಗೋಧಿ ಸೇರಿದಂತೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್...

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು ವಂಚನೆ ಮಾಡುತ್ತಿದ್ದ ಆರೋಪಿ ಬಂಧನ!

ಕಾರುಗಳ ಮಾಲೀಕರಿಂದ ಕಾರುಗಳನ್ನು ಬಾಡಿಗೆಗೆ ಪಡೆದು, ವಂಚನೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಮಾಹಿತಿ ಮೇರೆಗೆ ಸುಮಾರು 78,70,000/- ರೂಪಾಯಿಗಳ ಬೆಲೆ ಬಾಳುವ ಆರು ವಿವಿಧ ಕಂಪನಿಯ...

ಶಾಸಕಾಂಗದ ಕಾರ್ಯವ್ಯಾಪ್ತಿಯ ಅರಿವಿಲ್ಲದ ನಳೀನ್ ಕುಮಾರ್ ಕಟೀಲ್! ಪ್ರಿಯಾಂಕ್ ಖರ್ಗೆ

"ನಿಮ್ಮ ಕ್ಷೇತ್ರದಲ್ಲಿ ನಿಮ್ಮದೇ ಕಾರ್ಯಕರ್ತರು ನಿಮಗೆ ಟಿಕೆಟ್ ಕೊಡಬಾರದು ಎನ್ನುತ್ತಿದ್ದಾರಂತೆ, ಒಮ್ಮೆ ಆ ಕಡೆ ಗಮನ ಹರಿಸಿ ನಿಮ್ಮ ಟಿಕೆಟ್ ಭದ್ರಪಡಿಸಿಕೊಳ್ಳಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...

Page 123 of 165 1 122 123 124 165
  • Trending
  • Comments
  • Latest

Recent News