Dynamic Leader

ಪ.ಜಾ/ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ಕೇಂದ್ರವನ್ನು ಒತ್ತಾಯಿಸುತ್ತೇವೆ! ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ...

“ಹೆಜ್ಜಾರು” ಕುಂಬಳಕಾಯಿ ಒಡೆಯುವ ಕಾರ್ಯಕ್ರಮ: ಸದ್ಯದಲ್ಲೇ ಕಾನ್ಸೆಪ್ಟ್‌ ಪೋಸ್ಟರ್‌ ಬಿಡುಗಡೆ!

ವರದಿ: ಅರುಣ್ ಜಿ., ಕರ್ನಾಟಕದ ಕಿರುತೆರೆ ಲೋಕದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ, ಕರುನಾಡಿನ ಜನ-ಮನ ಗೆದ್ದಿರುವ ಗಗನ ಎಂಟರ್‌ಪ್ರೈಸಸ್‌ ಮೊದಲ ಬಾರಿಗೆ ಹೆಜ್ಜಾರು ಸಿನಿಮಾದ ಮೂಲಕ...

ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ! ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು: ಮಂಗಳೂರು ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ...

ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ದುರುಪಯೋಗಪಡಿಸಿ ಪ್ರತಿಷ್ಠಿತ ಉಬರ್ ಮತ್ತು ರ‍್ಯಾಪಿಡೋ ಸಂಸ್ಥೆಗಳಿಗೆ ವಂಚನೆ!

ಬೆಂಗಳೂರು: ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆ ಅಧಿಕಾರಿಗಳು ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡುಗಳನ್ನು ದುರುಪಯೋಗಪಡಿಸಿ, ಪ್ರತಿಷ್ಠಿತ ಕ್ಯಾಬ್ (Cab Aggregators) ಆಪರೇಟಿವ್ ಸಂಸ್ಥೆಗಳಿಗೆ ವಂಚನೆ...

ಪ್ರೀತಿಯ ಅಂಗಡಿ ತೆರೆಯುತ್ತೇನೆಂದು ಘೋಷಿಸಿ ದ್ವೇಷದ ದುಖಾನು ಸ್ಥಾಪಿಸಬೇಡಿ! ವಿ.ಸುನಿಲ್ ಕುಮಾರ್

ಪ್ರೀತಿಯ ಅಂಗಡಿ ತೆರೆಯುತ್ತೇನೆಂದು ಘೋಷಿಸಿ ದ್ವೇಷದ ದುಖಾನು ಸ್ಥಾಪಿಸಬೇಡಿ. ಜನ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಜಿ ಸಚಿವ ವಿ.ಸುನಿಲ್ ಕುಮಾರ್ ಸಚಿವರುಗಳ...

ಮತ್ತೆ ಶಕ್ತಿಮಾನ್; 300 ಕೋಟಿ ಬಜೆಟ್! ಖಚಿತಪಡಿಸಿದ ಮುಖೇಶ್ ಖನ್ನಾ

ವರದಿ: ಅರುಣ್ ಜಿ., 200 ರಿಂದ 300 ಕೋಟಿ ಬಜೆಟ್‌ನಲ್ಲಿ "ಶಕ್ತಿಮಾನ್" ಸರಣಿಯನ್ನು ಸಿನಿಮಾ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರಣಿಯಲ್ಲಿ ನಟಿಸಿದ ನಟ ಮುಖೇಶ್ ಖನ್ನಾ...

ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ! ದಿನೇಶ್ ಗುಂಡೂರಾವ್

ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ಬೆಂಗಳೂರು: ಬೆಳಗಾವಿಯಲ್ಲಿ ಸೋಮವಾರ...

ಇಸ್ಕಾನ್ ದೇವಾಲಯವನ್ನು ಮಸೀದಿ ಎಂದ ಕೋಮುವಾದಿಗಳು!

ಕಳೆದ ಮೇ 2 ರಂದು ರಾತ್ರಿ 7 ಗಂಟೆ ಸುಮಾರಿಗೆ, ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರಾಂಗ್ ಟ್ರ್ಯಾಕ್ ನಲ್ಲಿ ಸಾಗುತ್ತಿದ್ದ ಕೋರಮಂಡಲ್ ಎಕ್ಸ್ ಪ್ರೆಸ್, ನಿಂತಿದ್ದ ಸರಕು...

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಚಾಲನೆ!

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ...

ಖಾಸಗೀಕರಣದ ಮೂಲಕ ರೈಲ್ವೆ ಇಲಾಖೆಯನ್ನು ಹಳಿತಪ್ಪಿಸುವ ಯತ್ನ – ಎಂ.ಹೆಚ್.ಜವಾಹಿರುಲ್ಲಾ ಆರೋಪ

ನೂರಾರು ಪ್ರಯಾಣಿಕರನ್ನು ಬಲಿತೆಗೆದುಕೊಂಡ ಒಡಿಶಾ ರೈಲು ಅಪಘಾತದ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರ 5 ಸದಸ್ಯರ ಸಮಿತಿಯನ್ನು ರಚಿಸಿದೆ. 'ಸಿಗ್ನಲ್ ದೋಷದಿಂದ ರೈಲು ಅಪಘಾತ ಸಂಭವಿಸಿದೆ'...

Page 131 of 165 1 130 131 132 165
  • Trending
  • Comments
  • Latest

Recent News