Dynamic Leader

ಬ್ರಹ್ಮದೇವನ ಆಶೀರ್ವಾದದಿಂದ ಭಾರತದಲ್ಲಿ ಹೊಸ ಸೃಷ್ಟಿಗಳ ಯುಗ ನಡೆಯುತ್ತಿದೆ: ಅಜ್ಮೀರ್‌ನಲ್ಲಿ ಮೋದಿ ಭಾಷಣ!

ಜೈಪುರ: 'ಬಡವರನ್ನು ವಂಚಿಸುವುದು ಕಾಂಗ್ರೆಸ್ ತಂತ್ರ; ಕಳೆದ 50 ವರ್ಷಗಳಿಂದಲೂ ಅದನ್ನೇ ಮಾಡುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಆಯೋಜಿಸಿದ್ದ ಬೃಹತ್ ರ‍್ಯಾಲಿಯನ್ನು ಉದ್ಘಾಟಿಸಿ ಮಾತನಾಡಿದರು....

5 ಗ್ಯಾರಂಟಿ ಯೋಜನೆಗಳ ಜಾರಿಗೆ ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಯುವ ನಿಧಿ, ಮಹಿಳೆಯರಿಗೆ ಸರ್ಕಾರಿ ಬಸ್ ಸಂಚಾರ ಉಚಿತ ಮುಂತಾದ...

ಹೋರಾಡುತ್ತಿರುವ ಹೆಣ್ಣು ಮಕ್ಕಳ ಹೆಗಲಿಗೆ ರೈತ ಸಮುದಾಯ: ದೇಶವ್ಯಾಪಿ ಹೋರಾಟಕ್ಕೆ ಸಂಯುಕ್ತ ಕಿಶಾನ್ ಮೋರ್ಚ ಕರೆ!

ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ...

“ಅರಳಿದ ಹೂವುಗಳು” ಟೀಸರ್ ಬಿಡುಗಡೆ!

ವರದಿ:ಅರುಣ್ ಜಿ., ಬೆಂಗಳೂರು: ಸೋನು ಫಿಲಂಸ್ ಲಾಂಛನದಲ್ಲಿ ಕೆ.ಮಂಜುನಾಥ್ ನಾಯಕ್ ಅವರು ನಿರ್ಮಾಣ ಮಾಡಿರುವ ಚಿತ್ರ "ಅರಳಿದ ಹೂವುಗಳು" ಚಿತ್ರದುರ್ಗದ ಶಿಕ್ಷಕರು ಹಾಗೂ ಸಾಹಿತಿಗಳೂ ಆದ ಕೆ.ಮಂಜುನಾಥ್...

ಪ್ರತಿಯೊಬ್ಬರೂ ತಮ್ಮ ಲಿಂಗ ಮತ್ತು ಲಿಂಗ ಗುರುತಿನ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ! ರಾಜಸ್ಥಾನ ಹೈಕೋರ್ಟ್

ಜೈಪುರ: ಪ್ರತಿಯೊಬ್ಬರೂ ತಮ್ಮ ಲಿಂಗ ಮತ್ತು ಲಿಂಗ ಗುರುತನ್ನು ನಿರ್ಧರಿಸುವುದು ಒಬ್ಬರ ಹಕ್ಕಾಗಿದೆ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ರಾಜಸ್ಥಾನದಲ್ಲಿ ಹುಟ್ಟಿನಿಂದಲೇ ಹೆಣ್ಣಾಗಿದ್ದ ವ್ಯಕ್ತಿಗೆ, ಹೆಣ್ಣಿನ ಸ್ಥಾನಮಾನದ...

ಅಮೆರಿಕಾದಲ್ಲಿ ಪವಾಡ: 4 ವರ್ಷಗಳಿಂದ ಹಾಗೇ ಉಳಿದ ಕ್ರೈಸ್ತ ಸನ್ಯಾಸಿನಿಯ ದೇಹ!

ಮಿಸೌರಿ: ಜಗತ್ತಿನಲ್ಲಿ ಎಲ್ಲೋ ಒಂದು ಕಡೆ ಪವಾಡ ಸದೃಶ ಘಟನೆಗಳು ನಡೆಯುತ್ತಿರುತ್ತವೆ. ಅದರಂತೆ ಅಮೆರಿಕದ ಮಿಸೌರಿ ಎಂಬ ಪುಟ್ಟ ಪಟ್ಟಣದಲ್ಲಿ ಪವಾಡವೊಂದು ನಡೆದಿದೆ. ಅಲ್ಲಿನ ಕ್ಯಾಥೋಲಿಕ್ ಸನ್ಯಾಸಿನಿ...

ಜೂಜಾಟ ಹಣದ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಕೊಲೆ: ನಂದಿನಿ ಲೇಔಟ್ ಪೊಲೀಸರಿಂದ 7 ಜನ ಅರೆಷ್ಟ್!

ಬೆಂಗಳೂರು: ಲಗ್ಗೆರೆ, ಚೌಡೇಶ್ವರಿ ನಗರ ನಿವಾಸಿಯಾದ ಕಾಂಗ್ರೆಸ್ ಕಾರ್ಯಕರ್ತ ಮತ್ತಿ ರವಿ ಎಂಬಾತನು ಸ್ನೇಹಿತನಾದ ಕೃಷ್ಣಮೂರ್ತಿಯ ಹುಟ್ಟು ಹಬ್ಬಕ್ಕೆಂದು ದಿನಾಂಕ: 24-04-2023 ರಂದು ಸಂಜೆ ಸುಮಾರು 07-45...

ಡಾ.ಅಂಬರೀಶ್ ಹುಟ್ಟುಹಬ್ಬಕ್ಕೆ ಅಭಿಷೇಕ್ ವಿಶೇಷ ವೀಡಿಯೋ!

ವರದಿ: ಅರುಣ್ ಜಿ., ಇಂದು ಡಾ.ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್...

2024ರ ಸಂಸತ್ ಚುನಾವಣೆಯಲ್ಲಿ ಪ್ರತಿಪಕ್ಷಗಳ ತಂತ್ರ ಫಲ ನೀಡಲಿದೆಯೇ? ಒಂದು ನೋಟ

ಡಿ.ಸಿ.ಪ್ರಕಾಶ್ ಸಂಪಾದಕರು ಕಾಂಗ್ರೆಸ್ ಪಕ್ಷವು ರಾಜ್ಯ ಪಕ್ಷಗಳೊಂದಿಗೆ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಭಾರತೀಯ ಜನತಾ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಸೋಲಿಸಲು ಸಾಧ್ಯ ಎಂದು ಮಮತಾ ಬ್ಯಾನರ್ಜಿ,...

ಮಹಿಳಾ ಕುಸ್ತಿಪಟುಗಳನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ! ಸಿದ್ದರಾಮಯ್ಯ

ಬೆಂಗಳೂರು: "ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ...

Page 133 of 165 1 132 133 134 165
  • Trending
  • Comments
  • Latest

Recent News