ಶಬ್ದಕ್ಕಿಂತ 5 ಪಟ್ಟು ವೇಗದಲ್ಲಿ ಚಲಿಸುವ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ!
ನವದೆಹಲಿ: ಶಬ್ದಕ್ಕಿಂತ 5 ಪಟ್ಟು ವೇಗದಲ್ಲಿ ಚಲಿಸಬಲ್ಲ ಸ್ವದೇಶಿ ಹೈಪರ್ಸಾನಿಕ್ ಕ್ಷಿಪಣಿಯನ್ನು ಭಾರತ ನೆನ್ನೆ ಪರೀಕ್ಷೆಗೊಳಪಡಿಸಿದೆ. ಭಾರತೀಯ ಸೇನೆಯು ಈಗಾಗಲೇ ರಾಮ್‌ಜೆಟ್ ಚಾಲಿತ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ಷಿಪಣಿಗಳನ್ನು...