ಈ ದೇಶವನ್ನು ದಬ್ಬಾಳಿಕೆಯಿಂದ ರಕ್ಷಿಸಲು ಬಯಸುತ್ತಿರುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆಯೇ! ರಾಹುಲ್ ಪರ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ.
ಚೆನ್ನೈ: ಭಾರತವೇ ನಿಮ್ಮ ಮನೆ ಎಂದು ನಟ ಪ್ರಕಾಶ್ ರಾಜ್ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್...





















