Dynamic Leader

ಸಿದ್ದರಾಮಯ್ಯ

ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!

ಚಿತ್ರದುರ್ಗ: ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪವನ್ನು ತಳ್ಳಿಹಾಕಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಈ ವರೆಗೆ ಬಿಜೆಪಿಯವರು...

ಅಶ್ವಿನಿ ಬಸವರಾಜು ಕಂಠದಲ್ಲಿ “ದೇವ ದೇವ ಮಹದೇವ” ಡಾ.ವಿ.ನಾಗೇಂದ್ರ ಪ್ರಸಾದ್ ಮೆಚ್ಚುಗೆ!

ಅರುಣ್ ಜಿ., ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ತಮ್ಮಿಷ್ಟದ ವಿಭಾಗದಲ್ಲಿ ಸಾಧಿಸಿ, ಹೆಸರು ಮಾಡಬೇಕು ಎನ್ನುವ ತುಡಿತವಿರುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಹೆಸರು ಗಳಿಸಿ, ವೇಯ್ಟ್ ಲಿಫ್ಟಿಂಗ್,...

ಜನಸಂಖ್ಯೆ ನಿಯಂತ್ರಣಕ್ಕೆ ವಿಎಚ್‌ಪಿ ಒತ್ತಾಯ ಹಾಗೂ ಚೀನಾದ ಇಂದಿನ ಪರಿಸ್ಥಿತಿ! ಒಂದು ಅವಲೋಕನ

ಡಿ.ಸಿ.ಪ್ರಕಾಶ್ ಸಂಪಾದಕರು. ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಕಾನೂನನ್ನು ಜಾರಿ ಗೊಳಿಸುತ್ತಾರೆ ಎಂದು ತಾನು ನಂಬಿರುವುದಾಗಿ ವಿಶ್ವ ಹಿಂದೂ...

ಬೋರೇಗೌಡನ ಬೆನ್ನಿಗೆ ನಿಲ್ಲದ ಕನ್ನಡದ ಸ್ಟಾರ್ಗಳು! ನಿರ್ದೇಶಕ ಕೆ.ಎಂ.ರಘು ಬೇಸರ

ಅರುಣ್ ಜಿ., ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ...

ರಷ್ಯಾ ಬ್ಯಾಂಕಿನಿಂದ ಸಾಲ; ಅದಾನಿ ಸಮೂಹದ ಮತ್ತೊಂದು ಹಗರಣ! ಫೋರ್ಬ್ಸ್ ನಿಯತಕಾಲಿಕೆ ಆರೋಪ.

ನವದೆಹಲಿ: ಅದಾನಿ ಸಮೂಹದ ವಿರುದ್ಧ ಫೋರ್ಬ್ಸ್ ನಿಯತಕಾಲಿಕೆ ಮತ್ತೊಂದು ಭ್ರಷ್ಟಾಚಾರದ ಆರೋಪವನ್ನು ಮಾಡಿದೆ. ಅದಾನಿ ಸಮೂಹದ ಷೇರು ಮಾರುಕಟ್ಟೆ ವಂಚನೆ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ...

ಭಾರತದ ಚುನಾವಣಾ ಆಯೋಗ ಪ್ರಧಾನಿ ಮೋದಿಯವರ ಗುಲಾಮ! ಉದ್ಧವ್ ಠಾಕ್ರೆ

ಡಿ.ಸಿ.ಪ್ರಕಾಶ್ ಸಂಪಾದಕರು ಮುಂಬೈ: ಮಹಾರಾಷ್ಟ್ರದಲ್ಲಿ, ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಸೇರಿ ಮಹಾವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಿದವು. ಶಿವಸೇನೆ ನಾಯಕ ಉದ್ಧವ್ ಠಾಕ್ರೆ...

ಮಾಲೂರು ಕ್ಷೇತ್ರದಲ್ಲಿ ಸ್ಪರ್ದಿಸಲು ಅವಕಾಶ ಕೋರಿ ಬಿಜೆಪಿ ವರಿಷ್ಟರಿಗೆ ಆರ್.ವಿ.ಭೂತಪ್ಪ ಮನವಿ!

ವರದಿ: ಮಂಜುಳಾ ರೆಡ್ಡಿ ಬೆಂಗಳೂರು: ಮಾಲೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆರ್.ವಿ.ಭೂತಪ್ಪ ಬೆಂಗಳೂರಿನಲ್ಲಿ ಪತ್ರಿಕಾ ಘೋಷ್ಟಿ ನಡೆಸಿ, ಸುಮಾರು ವರ್ಷಗಳಿಂದ ಮಾಲೂರು ಜನರ ಸೇವೆಯಲ್ಲಿ ತೊಡಗಿರುವ ಸ್ಥಳೀಯನಾದ...

ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ!

ಕಸದ ರಾಶಿಯನ್ನು ವಿಲೇವಾರಿ ಮಾಡದ ಹೊಂಬೇಗೌಡ ನಗರ ವಾರ್ಡ್ ಎಇಇ ಪ್ರದೀಪ್ ವಿರುದ್ಧ ಬಿಬಿಎಂಪಿ ಆಯುಕ್ತರಿಗೆ ದೂರು ನೀಡಲು ದಸಂಸ ನಿರ್ಧಾರ! ಬೆಂಗಳೂರು: ಬೆಂಗಳೂರು ಚಿಕ್ಕಪೇಟೆ ವಿಧಾನಸಭಾ...

ಪಶ್ಚಿಮಘಟ್ಟಗಳ ಕಾಡಿನ ನಡುವೆ ಸಾಗಿದೆ “ಜೂಲಿಯೆಟ್ 2” ಜರ್ನಿ!

ಅರುಣ್ ಜಿ., ಪ್ರೇಮಪೂಜ್ಯಂ ಖ್ಯಾತಿಯ ಬೃಂದಾ ಆಚಾರ್ಯ ಅಭಿನಯದ ಈ ಚಿತ್ರ ಫೆಬ್ರವರಿ 24 ರಂದು ಬಿಡುಗಡೆ! ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ...

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ!

ಅರುಣ್ ಜಿ., ಅನೇಕ ಗಣ್ಯರ ಸಮ್ಮುಖದಲ್ಲಿ, ಚೆನ್ನೈ ನಗರದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು "ನಮಾಮಿ ನಮಾಮಿ" ಹಾಡು. ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ ಆರ್.ಚಂದ್ರು...

Page 155 of 165 1 154 155 156 165
  • Trending
  • Comments
  • Latest

Recent News