ನಾಗಮಂಗಲ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಇಂದು ಭೇಟಿ ನೀಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಪರಿಶೀಲನೆ ನಡೆಸಿದರು....
ಮಂಡ್ಯ: ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಇಂದು ಭೇಟಿ ನೀಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಪರಿಶೀಲನೆ ನಡೆಸಿದರು....
ನವಾಡ: ಬಿಹಾರದ ನವಾಡ ಜಿಲ್ಲೆಯಲ್ಲಿ ಪರಿಶಿಷ್ಟರ ವಸತಿ ಪ್ರದೇಶದಲ್ಲಿ 21 ಗುಡಿಸಲುಗಳು ಬೆಂಕಿಗೆ ಆಹುತಿಯಾದ ಘಟನೆಗೆ ಸಂಬಂಧಿಸಿದಂತೆ 15 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯದ ಉನ್ನತ ಅಧಿಕಾರಿಗಳು...
ಚಂಡೀಗಢ: ಹರಿಯಾಣದ ಮಹಿಳೆಯರಿಗೆ ತಿಂಗಳಿಗೆ 2,100 ರೂ., ಅಗ್ನಿ ಯೋಧರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆ...
ಡಿ.ಸಿ.ಪ್ರಕಾಶ್ ಪ್ರಧಾನಿ ಮೋದಿ ಅವರು 3ನೇ ಅವಧಿಗೆ ಅಧಿಕಾರ ಸ್ವೀಕರಿಸಿದ ಮೊದಲ 100 ದಿನಗಳಲ್ಲಿ ಏಳು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದೂ ಅಲ್ಲದೆ, ಆಯಾ ದೇಶಗಳ ಜತೆಗಿನ ಸಂಬಂಧವನ್ನೂ...
ಬೆಂಗಳೂರು: ಓರ್ವ ಜನಪ್ರತಿನಿಧಿಯಾಗಿ ಮಹಿಳೆಯರ ಬಗ್ಗೆ ಇಷ್ಟೊಂದು ಕೀಳುಮಟ್ಟದ ಮಾತುಗಳನ್ನಾಡಿರುವ ಶಾಸಕ ಮುನಿರತ್ನ ರವರ ನಡೆ ಅತ್ಯಂತ ಖಂಡನೀಯ ಮತ್ತು ಅವರ ಶಾಸಕತ್ವವನ್ನು ಈ ಕೂಡಲೇ ರದ್ದು...
ಒಂದು ದೇಶ ಒಂದು ಚುನಾವಣೆ ಅಪ್ರಾಯೋಗಿಕ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಂದು ದೇಶ...
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದರು....
ನವದೆಹಲಿ: ವಿವಾದಾತ್ಮಕ ಚಿತ್ರ 'ಎಮರ್ಜೆನ್ಸಿ'ಗೆ ಸಂಬಂಧಿಸಿದಂತೆ ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ಗೆ ಚಂಡೀಗಢ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira...
ವಿಶ್ವದ 27 ದೇಶಗಳಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಹರಡಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಕರೋನಾ ಪರಿಣಾಮ: ಕಳೆದ 2019ರಲ್ಲಿ ಕೊರೊನಾ ವೈರಸ್ ವಿಶ್ವದ ದೇಶಗಳನ್ನು ಧ್ವಂಸಗೊಳಿಸಿತ್ತು....
ಡಿ.ಸಿ.ಪ್ರಕಾಶ್ ಲೆಬನಾನ್‌ನಲ್ಲಿ ಪೇಜರ್‌ಗಳ ಸ್ಫೋಟದ ಬಗ್ಗೆ ವಿವಿಧ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಲೆಬನಾನ್‌ನಿಂದ ಇಸ್ರೇಲ್ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಹಿಜ್ಬುಲ್ಲಾ ಉಗ್ರಗಾಮಿ ಗುಂಪು ತಮ್ಮ ಸಂವಹನಕ್ಕಾಗಿ ಪೇಜರ್‌ಗಳನ್ನು...
You can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com