Dynamic Leader

ಸುಮಾರು 3,600 ಕೋಟಿ ರೂ.ಗಳನ್ನು ವ್ಯರ್ಥಮಾಡಿದ NDA ಸರ್ಕಾರ: ಛತ್ರಪತಿ ಶಿವಾಜಿ ಪ್ರತಿಮೆ ಧ್ವಂಸಕ್ಕೆ ಹೊಣೆ ಯಾರು?

ಡಿ.ಸಿ.ಪ್ರಕಾಶ್ ಬಿಜೆಪಿ ಆಡಳಿತದಲ್ಲಿ ನಿರ್ಮಾಣ ದೋಷಗಳಿಗೆ ಕೊರತೆ ಇಲ್ಲ ಎಂಬುದು ದಿನದಿಂದ ದಿನಕ್ಕೆ ಸಾಬೀತಾಗುತ್ತಿದೆ. ಅದರಲ್ಲೂ ವಿಶೇಷಚಾಗಿ ನಿರ್ಮಾಣ ಪೂರ್ಣಗೊಂಡು ವರ್ಷ ಕಳೆಯುವುದರೊಳಗೆ ಕಟ್ಟಡಗಳು ಕುಸಿದು ಬೀಳುವುದು,...

ಬಲೂಚಿಸ್ತಾನದ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಹುತಾತ್ಮರಾ 102 ಪಾಕ್ ಸೈನಿಕರು!

ಇಸ್ಲಾಮಾಬಾದ್, ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಸೇನಾ ಶಿಬಿರದ ಮೇಲೆ ಇಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 102 ಪಾಕಿಸ್ತಾನಿ ಸೈನಿಕರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮುಸಾಖೆಲ್ ಜಿಲ್ಲೆಯ...

ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ: ಉಳಿದ ಆರೋಪಿಗಳೂ ಸ್ಥಾಳಾಂತರ!

ಬೆಂಗಳೂರು: ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ....

ಸರ್ಕಾರಿ ಉದ್ಯೋಗಗಳಲ್ಲಿ ಆರ್‌ಎಸ್‌ಎಸ್‌ನ ಪ್ರಾಬಲ್ಯ: ಕೇಂದ್ರವನ್ನು ಅನುಸರಿಸಿ ರಾಜ್ಯಗಳಲ್ಲಿಯೂ ಮುಂದುವರಿದ ಸಂಕಷ್ಟ!

ಕೇಂದ್ರ ಸರ್ಕಾರಿ ನೌಕರರ ಮೇಲೆ ವಿಧಿಸಲಾದ ನಿಷೇಧದಿಂದ ವಿನಾಯಿತಿ ಪಡೆದ ನಂತರ, ರಾಜಸ್ಥಾನದಲ್ಲಿ ಆರ್‌ಎಸ್‌ಎಸ್  (RSS) ಮೇಲಿನ ನಿಷೇಧಕ್ಕೂ ವಿನಾಯಿತಿ ನೀಡಲಾಗಿದೆ! ಧಾರ್ಮಿಕ ರಾಜಕೀಯ ಮತ್ತು ತಾರತಮ್ಯ...

ಶೇ.90ರಷ್ಟು ಜನರಿಗೆ ಜಾತಿವಾರು ಜನಗಣತಿ ಅಗತ್ಯ: ರಾಹುಲ್ ಗಾಂಧಿ

"ದೇಶದ ಸಂವಿಧಾನ ಶೇ.10ರಷ್ಟು ಮಂದಿಗೆ ಮಾತ್ರವಲ್ಲ. ಜಾತಿವಾರು ಸಮೀಕ್ಷೆ ನಡೆಸದೆ ಭಾರತದ ವಾಸ್ತವದಲ್ಲಿ ನೀತಿಗಳನ್ನು ರೂಪಿಸಲು ಸಾಧ್ಯವಿಲ್ಲ" - ರಾಹುಲ್ ಗಾಂಧಿ ಪ್ರಯಾಗ್‌ರಾಜ್‌, ದೇಶದಾದ್ಯಂತ ಜಾತಿವಾರು ಜನಗಣತಿ...

ಸೋನಿಯಾ ಅವರ ಅಚ್ಚುಮೆಚ್ಚು ಯಾರು? ರಾಹುಲ್ ಹಾಕಿರುವ ಫೋಟೋ ವೈರಲ್ ಆಗಿದೆ!

ನವದೆಹಲಿ: ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಸೋನಿಯಾ ಅವರ ಅಚ್ಚುಮೆಚ್ಚಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗಿದೆ. ಸೋನಿಯಾ ಅವರು ನಾಯಿಯೊಂದನ್ನು...

ಒಬಿಸಿ ಮುಸ್ಲಿಂ 2B ಮೀಸಲಾತಿಯನ್ನು ಮರುಸ್ಥಾಪಿಸಬೇಕು; 4% ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕು: ಕರ್ನಾಟಕ ಮುಸ್ಲಿಂ ಯುನಿಟಿ

ಬೆಂಗಳೂರು: ಕರ್ನಾಟಕ ಮುಸ್ಲಿಮರ ಪ್ರಮುಖ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಸೂಕ್ತ ಹಾಗೂ ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಇದೇ ಆಗಸ್ಟ್ 22 ರಂದು ಕರ್ನಾಟಕ ಮುಸ್ಲಿಂ ಯುನಿಟಿ ವತಿಯಿಂದ...

ಭಾರತ ತಟಸ್ಥವಾಗಿಲ್ಲ… ಶಾಂತಿಯ ಪರವಾಗಿದೆ: ಉಕ್ರೇನ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ!

ಡಿ.ಸಿ.ಪ್ರಕಾಶ್ "ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಭಾರತ ತಟಸ್ಥವಾಗಿಲ್ಲ ಮತ್ತು ಶಾಂತಿಯ ಪರವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಉಕ್ರೇನ್‌ಗೆ ಐತಿಹಾಸಿಕ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ...

ಪದವಿ ಪ್ರದಾನ ಸಮಾರಂಭದಲ್ಲಿ ಇನ್ನು ಕಪ್ಪು ಬಟ್ಟೆ ಬೇಡ: ಕೇಂದ್ರ ಆರೋಗ್ಯ ಸಚಿವಾಲಯ

ಇನ್ನು ಮುಂದೆ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಕಪ್ಪು ಬಟ್ಟೆ ಧರಿಸಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನವದೆಹಲಿ: ಕಲೆ, ವಿಜ್ಞಾನ, ಇಂಜಿನಿಯರಿಂಗ್ ಮತ್ತು...

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನ; ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್...

Page 38 of 165 1 37 38 39 165
  • Trending
  • Comments
  • Latest

Recent News