400 ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಕೋಚಿಂಗ್: ಪುತ್ತೂರು ಕಮ್ಯೂನಿಟಿ ಸೆಂಟರ್ ಭರವಸೆ!
ಪುತ್ತೂರು (ದಕ್ಷಿಣ ಕನ್ನಡ): 2025ನೇ ಸಾಲಿನಲ್ಲಿ ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅಂತಿಮ ಹಂತದ ಪ್ರಕ್ರಿಯೆ ಪುತ್ತೂರು ಕಮ್ಯೂನಿಟಿ ಸೆಂಟರ್‌ನಲ್ಲಿ ನಡೆಯಿತು. ದ್ವಿತೀಯ ಪಿಯುಸಿ...