Dynamic Leader

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ; ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ! ಸಿದ್ದರಾಮಯ್ಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

ಚೀನಾ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಡರ್‌ಪೋಕ್‌’ ಆಗುವುದ್ಯಾಕೆ? – ದಿನೇಶ್ ಗುಂಡೂರಾವ್

ಬೆಂಗಳೂರು: ಶತಮಾನದ ಶ್ರೇಷ್ಠ ಸುಳ್ಳುಗಾರ ಪ್ರಧಾನಿ ಮೋದಿಯವರ ಬಾಯಲಿ ಬರುವ ಸುಳ್ಳುಗಳು‌ ಒಂದೇ ಎರಡೇ.? ಸುಳ್ಳನ್ನೇ ಹಾಸು ಹೊದ್ದು‌ ಮಲಗಿರುವ ಮೋದಿಯವರು 'ಕಚ್ಚತೀವು' ದ್ವೀಪವನ್ನು ಕಾಂಗ್ರೆಸ್ ಶ್ರೀಲಂಕಾಕ್ಕೆ...

ಕೊಳೆಗೇರಿ ನಿವಾಸಿಗಳಿಂದಲೂ 18% ಜಿಎಸ್‌‌ಟಿ ಸುಲಿಗೆ ಮಾಡುವ ಮೋದಿ ಸರ್ಕಾರ: ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಜುಜುಬಿ ರೂ.12,000 ಕೊಟ್ಟು ಅದಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿರುವುದೇ ನಾಚಿಕೆಗೇಡು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರಧಾನಮಂತ್ರಿ ಆವಾಸ್...

400 ಸೀಟು ಗೆಲ್ಲೋದು ಬೇಡ; ಬರೀ 200 ಸ್ಥಾನಗಳಲ್ಲಿ ಗೆದ್ದು ತೋರಿಸಲಿ! – ಮಮತಾ ಬ್ಯಾನರ್ಜಿ

ಏಪ್ರಿಲ್ 19 ರಿಂದ ಸಂಸತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಆ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಚುನಾವಣಾ ಪ್ರಚಾರದಲ್ಲಿ ಆಸಕ್ತಿ ತೋರಿಸದ ಪ್ರಧಾನಿ ಮೋದಿ: ಸೋಲು ಖಚಿತ ಎಂಬ ಗುಪ್ತಚರ ವರದಿಯೇ ಕಾರಣ?

• ಡಿ.ಸಿ.ಪ್ರಕಾಶ್ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಸಂಸತ್ ಚುನಾವಣೆ ನಡೆಯಲಿದೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಜನರಿಗೆ ಯಾವುದೇ ಒಳ್ಳೆಯ...

ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿರುವ ಪ್ರಧಾನಿ: ರಾಹುಲ್ ಆರೋಪ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನವನ್ನು ಖಂಡಿಸಿ ದೆಹಲಿಯಲ್ಲಿ ಇಂದು ನಡೆದ...

ಸುಪ್ರೀಂ ಕೋರ್ಟ್ ನಿಷೇಧಕ್ಕೂ ಮುನ್ನ ರೂ.10,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತ್ತು?

ಚುನಾವಣಾ ಬಾಂಡ್‌ಗಳ ಯೋಜನೆಗೆ ಸುಪ್ರೀಂ ಕೋರ್ಟ್ ನಿಷೇಧ ಹೇರುವ ಮೂರು ದಿನಗಳ ಮೊದಲು, ರೂ.10,000 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಮುದ್ರಿಸಲು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್...

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ: ಕರ್ನಾಟಕ ತಮಿಳರ ಸಂಘ ಘೋಷಣೆ!

ಬೆಂಗಳೂರು: ಈ ಬಾರಿ ಕರ್ನಾಟಕದಲ್ಲಿ "ಇಂಡಿಯಾ" ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಬೆಂಬಲ ಎಂದು "ಕರ್ನಾಟಕ ತಮಿಳರ ಸಂಘ" ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ಪ್ರಕಾಶ್ ಪತ್ರಿಕಾ...

‘ಭಾರತ್ ಮಾತಾ ಕಿ ಜೈ,’ ‘ಜೈ ಹಿಂದ್’ ಘೋಷಣೆಯನ್ನು ರಚಿಸಿದವರು ಮುಸ್ಲಿಮರು: ಪಿಣರಾಯಿ ವಿಜಯನ್

ಮಲಪ್ಪುರಂ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್‌ ಪಕ್ಷ ಆಯೋಜಿಸಿದ್ದ 4ನೇ ಸಾರ್ವಜನಿಕ ಪ್ರತಿಭಟನಾ ಸಭೆ ಕೇರಳದ ಮಲಪ್ಪುರಂನಲ್ಲಿ ನಡೆಯಿತು. ಇದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯದ...

Page 71 of 165 1 70 71 72 165
  • Trending
  • Comments
  • Latest

Recent News