Dynamic Leader

ಸಂತ್ರಸ್ತೆ ಪತ್ನಿ ದೂರು ನೀಡಿದರೆ, ಪತಿ ಮಾಡಿದರೂ ಅದು ಅತ್ಯಾಚಾರವೇ!

ಅಹಮದಾಬಾದ್: ಸಂತ್ರಸ್ತೆ ಪತ್ನಿ ದೂರು ನೀಡಿದರೆ, ಪತಿ ಮಾಡಿದರೂ ಅದು ಅತ್ಯಾಚಾರವೇ ಎಂದು ಹೇಳಿ, ಪತಿಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಗುಜರಾತ್ ರಾಜ್ಯದ ಮಹಿಳೆಯೊಬ್ಬರು...

ದೆಹಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ 4ನೇ ಸಮಾಲೋಚನಾ ಸಭೆ!

'ಇಂಡಿಯಾ' ಮೈತ್ರಿಕೂಟದ ಮೊದಲ ಮೂರು ಸಮಾಲೋಚನಾ ಸಭೆಗಳು ಕ್ರಮವಾಗಿ ಪಾಟ್ನಾ, ಬೆಂಗಳೂರು ಮತ್ತು ಮುಂಬೈನಲ್ಲಿ ನಡೆದವು. ನವದೆಹಲಿ, 2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ...

ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿಗೆ ಮನವಿ!

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ....

ಮುಟ್ಟಿನ ಸಮಯದಲ್ಲಿ ವೇತನ ಸಹಿತ ರಜೆ ಅಗತ್ಯವಿಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ವೇತನ ಸಹಿತ ರಜೆ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಮಹಿಳಾ ಮತ್ತು...

ಪಾಕ್ ಮಾಜಿ ಪ್ರಧಾನಿ ಭುಟ್ಟೋ ಮರಣದಂಡನೆ ಪ್ರಕರಣ: ಜನವರಿ 2024ರಲ್ಲಿ ಮರುವಿಚಾರಣೆ!

ಇಸ್ಲಾಮಾಬಾದ್: 44 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಾಜಿ ಪ್ರಧಾನಿ ಜುಲ್ಫಿಕರ್ ಅಲಿ ಭುಟ್ಟೋ (Zulfikar Ali Bhutto) ಅವರ ಗಲ್ಲು ಶಿಕ್ಷೆ ಪ್ರಕರಣದ ಮರು ವಿಚಾರಣೆಯನ್ನು 2024ರ...

ಟಿ.ಎನ್.ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಟಿ.ಎನ್.ಸೀತಾರಾಂ ಅವರ "ನೆನಪಿನ ಪುಟಗಳು" ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬೆಂಗಳೂರು: "ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್...

ಆರ್ಟಿಕಲ್ 370: ಸೋಮವಾರ ಸುಪ್ರೀಂ ಕೋರ್ಟ್ ತೀರ್ಪು; ಏನಿದು ಪ್ರಕರಣ? ಒಂದು ನೋಟ

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕಾನೂನಿನ...

ಗುಜರಾತ್‌ನ ಸೂರತ್ ನಗರದಲ್ಲಿ ವಿಶ್ವದ ಅತಿ ದೊಡ್ಡ ವ್ಯಾಣಿಜ್ಯ ಕೇಂದ್ರವನ್ನು ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ!

ಸೂರತ್: ಗುಜರಾತ್‌ನ ಸೂರತ್‌ ನಗರದಲ್ಲಿ ವಿಶ್ವದ ಅತಿ ದೊಡ್ಡ ವ್ಯಾಣಿಜ್ಯ ಕೇಂದ್ರ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ 17 ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ....

ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯಂತಹ ರಾಷ್ಟ್ರಮಟ್ಟದ ಪ್ರಶಸ್ತಿ ದೊರೆಯದಿರುವುದು ದುರಂತ!

ಬೆಂಗಳೂರು: ಮುಖ್ಯಮಂತ್ರಿ ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಶ್ರೀಮತಿ ಲೀಲಾವತಿಯವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವವನ್ನು ಸಲ್ಲಿಸಿ ಮಾತನಾಡಿದರು. "ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ,...

ಗಾಜಾದಲ್ಲಿ ಕದನ ವಿರಾಮ: ವಿಶ್ವ ಸಂಸ್ಥೆಯ ನಿರ್ಣಯವನ್ನು ಅಮೆರಿಕ ತನ್ನ ವೀಟೋ ಅಧಿಕಾರವನ್ನು ಬಳಸಿ ನಿರಾಕರಿಸಿದೆ!

ವಾಷಿಂಗ್ಟನ್, ಪ್ಯಾಲೆಸ್ತೀನ್‌ನ ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಹಮಾಸ್ ಅನ್ನು ನಿರ್ಮೂಲನೆ ಮಾಡುತ್ತೇವೆ ಎಂಬ ಘೋಷಣೆಯೊಂದಿಗೆ ಇಸ್ರೇಲ್ ಆಕ್ರಮಣಕಾರಿ ದಾಳಿ ನಡೆಸುತ್ತಿದೆ. ಸುಮಾರು...

Page 91 of 165 1 90 91 92 165
  • Trending
  • Comments
  • Latest

Recent News