ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗೆ 10 ದಿನಗಳ ಪೆರೋಲ್ ನೀಡಿದ ಗುಜರಾತ್ ಹೈಕೋರ್ಟ್!

ಗುಜರಾತ್: ಮಾರ್ಚ್ 5 ರಂದು ನಡೆಯಲಿರುವ ತನ್ನ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಪೆರೋಲ್...

Read moreDetails

ಸಣ್ಣ ರೈತರು ಹಾಗೂ ಉದ್ಯಮಿಗಳ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ: ಪ್ರಧಾನಿ ಮೋದಿ ಭಾಷಣ!

ವಾರಣಾಸಿ: 'ಸಣ್ಣ ಕುಶಲಕರ್ಮಿಗಳನ್ನು ಜನಪ್ರಿಯಗೊಳಿಸಲು ಸ್ಥಳೀಯ ಉತ್ಪನ್ನಗಳ ಪರವಾಗಿದ್ದೇನೆ. ಸಣ್ಣ ರೈತರು ಹಾಗೂ ಉದ್ಯಮಿಗಳ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ತಮ್ಮ...

Read moreDetails

ದೆಹಲಿ ಚಲೋ: ಮೃತ ರೈತ ಶುಭ ಕರಣ್ ಸಿಂಗ್ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ!

ಪಂಜಾಬ್: ರೈತರ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ, ದೆಹಲಿಯತ್ತ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತರನ್ನು ರಾಜ್ಯದ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ತಡೆದು ನಿಲ್ಲಿಸಲಾಗಿದೆ. ನಿನ್ನೆ, ರೈತರು ತಮ್ಮ ಪ್ರತಿಭಟನೆಯನ್ನು...

Read moreDetails

ಕೇಂದ್ರ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧ ವರ್ತಿಸುತ್ತಿದೆ: ‘ಎಕ್ಸ್’ ಕಂಪನಿ ಆರೋಪ!

ರೈತರ ಬೇಡಿಕೆಗಳನ್ನು ಪ್ರತಿಪಾದಿಸುವ ರೈತ ಸಂಘಟನೆಗಳ ಸಾಮಾಜಿಕ ಜಾಲತಾಣಗಳನ್ನು ಮತ್ತು 'ಎಕ್ಸ್' ಖಾತೆಗಳನ್ನು ನಿರ್ಬಂಧಿಸಲು ಬಿಜೆಪಿ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದು ಎಲಾನ್ ಮಸ್ಕ್ ಅವರ...

Read moreDetails

ರಷ್ಯಾದಲ್ಲಿ ಕಟ್ಟಡದ ಸೆಕ್ಯುರಿಟಿ ಗಾರ್ಡ್‌ಗಳಾಗಿ ಕೆಲಸಕ್ಕೆ ಹೋದ ಭಾರತೀಯರನ್ನು ಯುದ್ಧಕ್ಕೆ ದೂಡಲಾಗುತ್ತಿದೆ! – ಓವೈಸಿ

ಡಿ.ಸಿ.ಪ್ರಕಾಶ್ ಸಂಪಾದಕರು ರಷ್ಯಾದಲ್ಲಿ ಕಟ್ಟಡದ ಸೆಕ್ಯುರಿಟಿ ಗಾರ್ಡ್‌ ಕೆಲಸ ಕೊಡಿಸುವುದಾಗಿ ನಂಬಿಸಿ ಏಜೆಂಟ್‌ಗಳ ಮೂಲಕ ಕರೆದೊಯ್ಯದ ಭಾರತೀಯರನ್ನು ಯುದ್ಧಭೂಮಿಗೆ ವರ್ಗಾಯಿಸಲಾಗುತ್ತಿದೆ ಎಂದು ಓವೈಸಿ ಆರೋಪಿಸಿದ್ದಾರೆ. ಅಮೆರಿಕ ಸದಸ್ಯರಾಗಿರುವ...

Read moreDetails

ಫಾಲಿ ಎಸ್ ನಾರಿಮನ್ ನಿಧನ: ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು: ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. "ದೇಶದ ಅತ್ಯಂತ ಶ್ರೇಷ್ಠ...

Read moreDetails

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯಿಂದ ಹೇಳಿಕೆ ಪಡೆಯುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ನ್ಯಾಯಾಧೀಶ!

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಬ್ಬರು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಹೋದಾಗ ನ್ಯಾಯಾಧೀಶರೇ ಲೈಂಗಿಕ ಕಿರುಕುಳ ನೀಡಿದ ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ.! ತ್ರಿಪುರಾ ರಾಜ್ಯದಲ್ಲಿ ನೆಲೆಸಿರುವ 26...

Read moreDetails

177 ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ!

ನವದೆಹಲಿ: ರೈತರ ಪ್ರತಿಭಟನೆ ಕುರಿತು ಪೋಸ್ಟ್ ಮಾಡಿದ್ದ 177 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ಬಂಧಿಸಿದೆ. ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಠ ಬೆಂಬಲ...

Read moreDetails

ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ!

ಕೊಲ್ಕತ್ತ: ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಲೋಕಸಭೆ...

Read moreDetails

ನಾನು ರಾಜನೀತಿಗಾಗಿ ಅಲ್ಲ ರಾಷ್ಟ್ರನೀತಿಗಾಗಿ ದುಡಿಯುತ್ತಿದ್ದೇನೆ: ಪ್ರಧಾನಿ ನರೇಂದ್ರ ಮೋದಿ

ಹಿರಿಯ ನಾಯಕರೊಬ್ಬರು ನನ್ನ ಬಳಿಗೆ ಬಂದು, 'ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದೀರಿ; ಸ್ವಲ್ಪ ವಿಶ್ರಾಂತಿ ಪಡೆದುಕೊಳ್ಳಿ' ಎಂದು ಕೇಳಿಕೊಂಡರು. ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಬಹಳ...

Read moreDetails
Page 28 of 62 1 27 28 29 62
  • Trending
  • Comments
  • Latest

Recent News