ಅಲಿಘರ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸಲು ನಿರ್ಧಾರ!

ಅಲಿಘರ್: ಉತ್ತರ ಪ್ರದೇಶದ ಪ್ರಮುಖ ನಗರವಾಗಿರುವ ಅಲಿಘರ್ ಹೆಸರನ್ನು ಹರಿಘರ್ ಎಂದು ಬದಲಾಯಿಸಲು ಮುನ್ಸಿಪಲ್ ಕಾರ್ಪೊರೇಷನ್ ಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

Read moreDetails

ಬಿಹಾರದಲ್ಲಿ ಒಟ್ಟು ಮೀಸಲಾತಿಯನ್ನು ಶೇ.65ಕ್ಕೆ ಏರಿಸಲು ನಿತೀಶ್ ಕುಮಾರ್ ಶಿಫಾರಸು!

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಒಟ್ಟು ಮೀಸಲಾತಿ ಮಟ್ಟವನ್ನು ಶೇ.65ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಜಾತಿ ವರ್ಗಗಳಿಗೆ ಮೀಸಲಾತಿಯನ್ನು...

Read moreDetails

ವಿರೋಧ ಪಕ್ಷಗಳ ಉಚಿತಗಳನ್ನು ಟೀಕಿಸುವ ಮೋದಿ, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡುವುದೇ ಇಲ್ಲ?

• ಡಿ.ಸಿ.ಪ್ರಕಾಶ್, ಸಂಪಾದಕರು ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ! "ವಿರೋಧ ಪಕ್ಷಗಳು...

Read moreDetails

ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

ಹೊಸದಿಲ್ಲಿ: ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಮತ್ತು ಭಗವಂತ್ ಮಾನ್...

Read moreDetails

ಕಾಶ್ಮೀರಿ ಭಯೋತ್ಪಾದಕರ ಕಾಲಿಗೆ ಜಿಪಿಎಸ್ ಸಾಧನ ಅಳವಡಿಕೆ: ಓಡಲು ಸಾಧ್ಯವಿಲ್ಲ; ಅಡಗಿಕೊಳ್ಳಲೂ ಸಾಧ್ಯವಿಲ್ಲ.!

ಶ್ರೀನಗರ: ಕಾಶ್ಮೀರದಲ್ಲಿ ಜಾಮೀನಿನ ಮೇಲೆ ಹೊರಬರುವ ಭಯೋತ್ಪಾದಕರು ತಲೆಮರೆಸಿಕೊಳ್ಳದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಅವರ ಕಣಕಾಲುಗಳಲ್ಲಿ ಜಿಪಿಎಸ್ ಟ್ರ್ಯಾಕರ್ ಸಾಧನವನ್ನು ಅಳವಡಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಇದೇ ರೀತಿಯ...

Read moreDetails

ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು...

Read moreDetails

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ; ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡತ್ತಿದ್ದೇವೆ!

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ. "ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು...

Read moreDetails

ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ಜೀವಕ್ಕೆ ಅಪಾಯವಿದೆ: ಗುರ್ಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ! 

ಖಲಿಸ್ತಾನ್ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಬಿಡುಗಡೆ ಮಾಡಿರುವ ಹೊಸ ವಿಡಿಯೋದಲ್ಲಿ, "ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವವರು ಅಪಾಯಕ್ಕೆ ಸಿಲುಕಲಿದ್ದಾರೆ" ಎಂದು ಎಚ್ಚರಿಕೆ...

Read moreDetails

ತಮಿಳುನಾಡು PFI ಪ್ರಕರಣದಲ್ಲಿ ಮೂವರ ವಿರುದ್ಧ ತನಿಖಾ ಸಂಸ್ಥೆ NIA ಚಾರ್ಜ್‌ಶೀಟ್ ಸಲ್ಲಿಸಿದೆ!

ನವದೆಹಲಿ: ತಮಿಳುನಾಡಿನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್...

Read moreDetails

ಭೋಪಾಲ್‌ ಏಮ್ಸ್ ಆಸ್ಪತ್ರೆ: ಮೆದುಳಿನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪಿಯಾನೋ ನುಡಿಸಿದ ರೋಗಿ!

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ವೈದ್ಯರು ರೋಗಿಯ ಮೆದುಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆ ಸಮಯದಲ್ಲಿ, ರೋಗಿಯು ಪಿಯಾನೋ ನುಡಿಸಿದನು; ಹನುಮಾನ್ ಚಾಲೀಸ ಶ್ಲೋಕಗಳನ್ನು ಹೇಳಿದರು....

Read moreDetails
Page 33 of 58 1 32 33 34 58
  • Trending
  • Comments
  • Latest

Recent News