ರಾಜಕೀಯ

ಅಸ್ಸಾಂನಲ್ಲಿ ಭ್ರಷ್ಟ ಆಡಳಿತ ನಡೆಯುತ್ತಿದೆ: ರಾಹುಲ್ ಗಾಂಧಿ ಆರೋಪ!

ಕೊಹಿಮಾ: ‘ಅಸ್ಸಾಂನಲ್ಲಿ ಭ್ರಷ್ಟ ಸರ್ಕಾರ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನವರಿ 14...

Read moreDetails

‘ಇಂಡಿಯಾ’ ಮೈತ್ರಿಕೂಟದ ನಾಯಕರಾಗಿ ಮಲ್ಲಿಖಾರ್ಜುನ ಖರ್ಗೆ ಆಯ್ಕೆ?

ನವದೆಹಲಿ: ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ವಿರೋಧ ಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿವೆ. ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಸಂಯುಕ್ತ ಜನತಾ ದಳ, ಸಮಾಜವಾದಿ ಪಕ್ಷ...

Read moreDetails

ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಬಿಜೆಪಿ ಚುನಾವಣೆಗೆ ಸಿದ್ದವಾಗುತ್ತಿದೆ: ವೆಲ್‌ಫೇರ್ ಪಾರ್ಟಿ

ಬೆಂಗಳೂರು: "ರಾಮನ ಮೇಲಿನ ಭಕ್ತಿಯನ್ನು ಬಿಜೆಪಿ ರಾಜಕೀಯ ಗೊಳಿಸಿ ಲಾಭ ಪಡೆಯಲು ಯತ್ನಿಸುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನರನ್ನು ಭಾವನಾತ್ಮಕವಾಗಿ ಪ್ರಚೋಧಿಸಿ ಮತ ಬ್ಯಾಂಕ್ ಭದ್ರಗೊಳಿಸುತ್ತಿದೆ....

Read moreDetails

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!

ನವದೆಹಲಿ: (ಪಿಟಿಐ) ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ...

Read moreDetails

ಸಂಸತ್ ಚುನಾವಣೆಯಲ್ಲಿ ಹೊಸ ತಂತ್ರ: ಮುಂದಿನ ವಾರ ಬಿಡುಗಡೆಯಾಗಲಿದೆ ಬಿಜೆಪಿಯ ಮೊದಲ ಅಭ್ಯರ್ಥಿ ಪಟ್ಟಿ!?

ಇದೇ ತಿಂಗಳು 15 ರಿಂದ 22ರ ನಡುವೆ ಯಾವುದೇ ದಿನದಲ್ಲಿ ಭಾರತೀಯ ಜನತಾ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ. ಸಂಸತ್ ಚುನಾವಣೆ ಸಮೀಪಿಸುತ್ತಿದೆ. ಮುಖ್ಯ...

Read moreDetails

ರಾಜ್ಯ ಬಿಜೆಪಿ ಆಯೋಜಿಸಿರುವ ಲೋಕಸಭಾ ಚುನಾವಣೆ ಯೋಜನಾ ಸಭೆಗೆ ಚಾಲನೆ!

ಬೆಂಗಳೂರು: ಬೆಂಗಳೂರಿನ ಯಲಹಂಕಾದಲ್ಲಿ ಇಂದು ರಾಜ್ಯ ಬಿಜೆಪಿ ಆಯೋಜಿಸಿರುವ ಲೋಕಸಭಾ ಚುನಾವಣೆಯ ಯೋಜನಾ ಸಭೆಯನ್ನು ಉದ್ಘಾಟಿಸಲಾಯಿತು. ಮುಂಬರುವ ಲೋಕಸಭಾ ಚುನಾವಣೆ-2024ರ ಕುರಿತು ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಸಂಘಟನಾತ್ಮಕ...

Read moreDetails

ಲಕ್ಷದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ, ಫೋಟೋ ಶೂಟ್ ಮಾಡಲು ಮಾತ್ರ ಸಮಯವಿದೆಯೇ? ಮಲ್ಲಿಕಾರ್ಜುನ ಖರ್ಗೆ!

ಲಕ್ಷದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ. ನವದೆಹಲಿ: ಮಣಿಪುರದಲ್ಲಿ ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ...

Read moreDetails

ಕ್ರಿಮಿನಲ್ ಆರೋಪಿಯ ಪರ ಬಿಜೆಪಿಯು ಪ್ರತಿಭಟಿಸುವುದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ: ವೆಲ್‌ಫೇರ್ ಪಾರ್ಟಿ

ಬೆಂಗಳೂರು: ಶ್ರೀಕಾಂತ್ ಪೂಜಾರಿ ಪರ ಬಿಜೆಪಿ ಬೀದಿಗಿಳಿದಿರುವುದರಲ್ಲಿ ಕೋಮು ಬಣ್ಣ ಲೇಪಿಸಿ ಜನರನ್ನು ಪ್ರಚೋದಿಸಿ ರಾಜಕೀಯ ಲಾಭಗಳಿಸುವ ಹುನ್ನಾರವಿದೆ ಎಂದು ವೆಲ್‌ಫೇರ್ ಪಾರ್ಟಿಯ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್...

Read moreDetails

ಚುನಾವಣಾ ವಿಜಯವನ್ನು ಖಚಿತಪಡಿಸಿಕೊಳ್ಳಲು ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ; ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ!

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಂದಿನ ಮೂರು ತಿಂಗಳ ಕಾಲ ಪಕ್ಷದ ಗೆಲುವಿಗೆ ಮುಡಿಪಾಗಿಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Read moreDetails

ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆ.ಎಸ್.ಈಶ್ವರಪ್ಪ ಅರನ್ನು ಬಂಧಿಸುವಂತೆ ವೆಲ್‌ಫೇರ್ ಪಾರ್ಟಿ ಆಗ್ರಹ!

"ಮುಸ್ಲಿಮರ ನಂಬಿಕೆಗೆ-ವಿಶ್ವಾಸಕ್ಕೆ ಘಾಸಿಯುಂಟು ಮಾಡಿ, ಸಮಾಜ ಒಡೆದು ಗಲಭೆಯೆಬ್ಬಿಸಿ ಅಧಿಕಾರಕ್ಕೇರುವ ಷಡ್ಯಂತ್ರ ಇದಾಗಿದೆ. ಈ ಸಂವಿಧಾನ ವಿರೋಧಿ ಕೃತ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು" ವೆಲ್‌ಫೇರ್ ಪಾರ್ಟಿ. ಮುಸ್ಲಿಮರ...

Read moreDetails
Page 24 of 54 1 23 24 25 54
  • Trending
  • Comments
  • Latest

Recent News