ರಾಜಕೀಯ

ಧೈರ್ಯವಿದ್ದರೆ ನೈಸ್ ರಸ್ತೆ ಕರ್ಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಿ! ಹೆಚ್.ಡಿ.ಕುಮಾರಸ್ವಾಮಿ

ನೈಸ್ ಯೋಜನೆಗೆ ಹೆಚ್.ಡಿ.ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು. ಆದರೆ,...

Read moreDetails

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ!

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. "2018ರಲ್ಲಿ ತಮ್ಮ...

Read moreDetails

ಅಖಂಡ ಭಾರತ VS ಹಿಂದೂ ರಾಷ್ಟ್ರ

ಜೈನಧರ್ಮದ ಭರತನು ಅವಸರ್ಪಿನಿಯ ಮೊದಲ ಚಕ್ರವರ್ತಿ. ಅವನು ಜೈನ ಸನ್ಯಾಸಿ ಮೊದಲ ತೀರ್ಥಂಕರ ರಿಷಭನಾಥನ ಹಿರಿಯ ಮಗ. ಜೈನ ವಿಶ್ವವಿಜ್ಞಾನದ ಪ್ರಕಾರ, ಭಾರತದ ಪ್ರಾಚೀನ ಹೆಸರು ಭಾರತವರ್ಷ...

Read moreDetails

ಮೋದಿಯವರ ಭಾರತದಲ್ಲಿ ಯಾರೂ ನೆಮ್ಮದಿಯಾಗಿಲ್ಲ; ಬಿಜೆಪಿಯನ್ನು ಸೋಲಿಸುವವರೆಗೂ ನಾವು ವಿರಮಿಸುವುದಿಲ್ಲ!

ಬೆಂಗಳೂರು: ಬಿಜೆಪಿಯನ್ನು ಸೋಲಿಸುವವರೆಗೂ ವಿರೋಧ ಪಕ್ಷಗಳ ಮೈತ್ರಿ ವಿರಮಿಸುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಭೆಯ ನಂತರ ಪ್ರತಿಪಕ್ಷ ನಾಯಕರು...

Read moreDetails

ಜಗಮೆಚ್ಚಿದ ನಾಯಕ ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವುದಷ್ಟೇ ವಿರೋಧ ಪಕ್ಷಗಳ ಅಜೆಂಡಾ!

ದೇಶದ ಹಿತವನ್ನು ಬಯಸದ, ಸದಾ ವೈಯುಕ್ತಿಕ ಹಿತಾಸಕ್ತಿಗಳ ಮೇಲಾಟದಲ್ಲಿ ತೊಡಗುವ, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ "ಅವಕಾಶವಾದಿಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದೆ. ಜಗಮೆಚ್ಚಿದ ನಾಯಕ ನರೇಂದ್ರ...

Read moreDetails

ದೆಹಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಪ್ರಯತ್ನಗಳನ್ನು ವಿರೋಧಿಸುತ್ತೇವೆ!

ನವದೆಹಲಿ: ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ; ಫೆಡರಲಿಸಂ ಅಂತ್ಯಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ನಾವು ನಿರಂತರವಾಗಿ ವಿರೋಧಿಸುತ್ತಿದ್ದೇವೆ. ಎಂದು ಎಐಸಿಸಿ...

Read moreDetails

ಜೆಡಿಎಸ್ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ; ಅದೊಂದು ಅವಕಾಶವಾದಿ ಪಕ್ಷ!

ಬಿಜೆಪಿ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ  ಹೆಚ್.ಡಿ.ಕುಮಾರಸ್ವಾಮಿ ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ...

Read moreDetails

ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ "ಅನ್ನ ಭಾಗ್ಯ" ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು...

Read moreDetails

ಜೂನ್ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ; ಬಿಜೆಪಿ ಮೈತ್ರಿ ಕೂಟಗಳ ಸಭೆಯೂ ಅಂದೇ ನಡೆಯಲಿದೆ?

ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಇದೇ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಅದೇ ದಿನ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...

Read moreDetails

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ! ಮುಖ್ಯಮಂತ್ರಿ ಸಿದ್ದರಾಮಯ್ಯ

ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ....

Read moreDetails
Page 33 of 52 1 32 33 34 52
  • Trending
  • Comments
  • Latest

Recent News