ರಾಜಕೀಯ

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

ಮೇಕೆದಾಟು ಅಣೆಕಟ್ಟು ಸಮಸ್ಯೆ, ಲೋಕಸಭಾ ಚುನಾವಣೆಗೆ ಡಿಎಂಕೆಯಿಂದ ಹೆಚ್ಚುವರಿ ಸ್ಥಾನಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ, ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯಾಗಿರುವ ಸಚಿವ ದಿನೇಶ್...

Read moreDetails

ಗೃಹಜ್ಯೋತಿ ಯೋಜನೆಗೆ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಳಿಂದ ಅರ್ಜಿ ಸಲ್ಲಿಕೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇದುವರೆಗೂ ರಾಜ್ಯದ 1 ಕೋಟಿಗೂ ಅಧಿಕ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

Read moreDetails

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಛೇರಿಗೆ ಮುತ್ತಿಗೆ: ಮೊಹಮ್ಮದ್ ನಲಪಾಡ್ ಅರೆಷ್ಟ್!

ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರ ಹಾಗೂ ರಾಜ್ಯಕ್ಕೆ ಅಕ್ಕಿ ಕೊಡಿಸುವಲ್ಲಿ ವಿಫಲರಾದ ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ, ಬಿಜೆಪಿ ಕಚೇರಿ ಮುಂದೆ, ಕರ್ನಾಟಕ...

Read moreDetails

ಸರ್ಕಾರದ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಹಾಗೂ ನೆಮ್ಮದಿ ಕೆಡಿಸಿದೆ! ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿ ಪಕ್ಷದವರು ಅಧಿವೇಶನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಈಗಾಗಲೇ ನಮ್ಮ ಸರ್ಕಾರ, ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ 3...

Read moreDetails

ಏಕರೂಪ ನಾಗರಿಕ ಸಂಹಿತೆಗೆ ವಿರೋಧವಿಲ್ಲ; ಆದರೆ ಅದನ್ನು ಬೆಂಬಲಿಸುವುದಿಲ್ಲ! ಬಿಜೆಪಿ ವಿರುದ್ದ ಮಾಯಾವತಿ ವಾಗ್ದಾಳಿ

"ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ನಾಗರಿಕ ಸಂಹಿತೆ ಜಾರಿಗೊಳಿಸಲು ಪ್ರಯತ್ನಿಸುತ್ತಿದೆ" ಎಂದು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ (UCC)...

Read moreDetails

ಬಿಜೆಪಿಯವರ ಒಳ ಜಗಳ ಏನೇ ಇರಲಿ; ಮೊದಲು ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ!

ಸಂವಿಧಾನದಲ್ಲಿ ವಿಪಕ್ಷ ನಾಯಕನ ಹುದ್ದೆಗೆ ಮಹತ್ವದ ಸ್ಥಾನವಿದೆ. ಯಾವುದೇ ಸರ್ಕಾರದ ತಪ್ಪು ಒಪ್ಪುಗಳನ್ನು ತಿದ್ದಿ ತೀಡುವುದು ವಿಪಕ್ಷ ನಾಯಕನ ಕೆಲಸ. ಪ್ರಜಾಪ್ರಭುತ್ವದ ಸೌಂದರ್ಯ ಇರುವುದೇ ಇಲ್ಲಿ. "ನಮ್ಮ...

Read moreDetails

ಮಾತು ಕೊಡುವುದು ದೊಡ್ಡದಲ್ಲ; ಕೊಟ್ಟ ಮಾತು ಉಳಿಸಿಕೊಳ್ಳುವುದೇ ನಿಜವಾದ ಸವಾಲು!

"BJP-JDSನವರು ನಾವು ಕೊಟ್ಟ ಗ್ಯಾರಂಟಿಗಳು ಜಾರಿಯಾಗಲ್ಲ ಎಂದು ಕಂಡ ಕಂಡಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದರು. ಹಾಗೆ ಹೇಳಿಕೊಂಡು ತಿರುಗಾಡುವುದು ಅವರ ಸಹಜ ಗುಣ. ತಾನು ಕಳ್ಳ ಪರರ ನಂಬ...

Read moreDetails

ಜಂಟಿ ಮತ್ತು ಬಜೆಟ್ ಅಧಿವೇಶನದ ಪ್ರಯುಕ್ತ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!

ಬೆಂಗಳೂರು: ಜುಲೈ 3 ರಿಂದ 14 ರವರೆಗೆ ವಿಧಾನಸೌಧದಲ್ಲಿ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ...

Read moreDetails

ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿರುವ ಮೋದಿ!

ಬಿಜೆಪಿಯ ಪ್ರಮುಖ ನಾಯಕರ ಜೊತೆ ನಿನ್ನೆ ಮಧ್ಯರಾತ್ರಿಯವರೆಗೂ ಸಮಾಲೋಚನೆ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಆಗಿರುವ ತಪ್ಪುಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ....

Read moreDetails

ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡದಿರಲು ಚೀನಾವೇ ಕಾರಣ! ಸುಬ್ರಮಣಿಯನ್ ಸ್ವಾಮಿ

ಗಲಭೆಗಳು ಭುಗಿಲೆದ್ದಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡದಿರಲು ಚೀನಾವೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವಿಟರ್ ಪುಟದಲ್ಲಿ ಹೇಳಿದ್ದಾರೆ. ಪ್ರಸ್ತುತ...

Read moreDetails
Page 34 of 52 1 33 34 35 52
  • Trending
  • Comments
  • Latest

Recent News