ರಾಜ್ಯ

ಮುಸ್ಲಿಮರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಸ್ಲಿಂ ಚಿಂತಕರ ಚಾವಡಿ ಸರ್ವಾನುಮತದ ಮನವಿ! 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನೂತನ ರಾಜ್ಯ ಸರ್ಕಾರದ ಮೊದಲ ಬಜೆಟ್‍ನಲ್ಲಿ, ರಾಜ್ಯದ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ, ಈ ಹಿಂದೆ ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ, ಅನುದಾನ...

Read moreDetails

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

ಮುಕ್ತ ಮಾರುಕಟ್ಟೆ ಯೋಜನೆಯಡಿ ಕೇಂದ್ರ ಸಂಗ್ರಹದಿಂದ ರಾಜ್ಯ ಸರ್ಕಾರಗಳಿಗೆ ಕೈಗೆಟಕುವ ದರದಲ್ಲಿ ಅಕ್ಕಿ, ಗೋಧಿ ಸೇರಿದಂತೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್...

Read moreDetails

ಕೃತಕ ಕೋಳಿ ಮಾಂಸ ಮಾರಾಟಕ್ಕೆ ಅನುಮೋದಿಸಿದ ಅಮೆರಿಕ!

ಚಿಕನ್ ಕೋಶ (Cell) ಗಳನ್ನು ಪ್ರಯೋಗಾಲಯಗಳಲ್ಲಿ ಇರಿಸಿ, ಅದರಿಂದ ಉತ್ಪತ್ತಿಯಾಗುವ ಮಾಂಸವನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅಮೆರಿಕ ಅನುಮೋದನೆ ನೀಡಿದೆ. ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರಗಳನ್ನು ಮೀರಿ,...

Read moreDetails

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯಾಧ್ಯಕ್ಷರಾಗಿ ಜಬ್ಬಾರ್ ಕಲಬುರ್ಗಿ ಆಯ್ಕೆ: ಖಾಸಿಂ ಸಾಬ್

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ...

Read moreDetails

ರಾಯಚೂರಿನಲ್ಲಿ ಏಮ್ಸ್‌ (AIIMS) ಆಸ್ಪತ್ರೆ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ!

ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Read moreDetails

ಬಡವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಸಂಚು!

ಬೆಂಗಳುರು: ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ...

Read moreDetails

ಕೇಂದ್ರ BJP ಸರ್ಕಾರ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡದಂತೆ ಆದೇಶಿಸಿದೆ! ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪಕ್ಷ ತಮ್ಮ ಪ್ರಣಾಳಿಕೆಯಲ್ಲಿ ಹೇಳಿತ್ತು. ಅದರಂತೆ ಅಕ್ಕಿ ವಿತರಣಾ ತಯಾರಿ ಕಾರ್ಯದಲ್ಲಿ ಸರ್ಕಾರ...

Read moreDetails

ಬಕ್ರೀದ್‌ಗೂ ಮುನ್ನವೇ ಮೇಕೆಗಳ ಮಾರಾಟ ಜೋರಾಗಿದೆ!

ವೆಲ್ಲೂರು ಜಿಲ್ಲೆಯ ಕಾಟ್‌ಪಾಡಿ ಬಳಿ ಬಕ್ರೀದ್ ಹಬ್ಬದ ನಿಮಿತ್ತ ಮೇಕೆಗಳನ್ನು ಮಾರಾಟ ಮಾಡಲಾಗಿತ್ತು. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ತಮ್ಮ ಅನುಕೂಲಕ್ಕೆ ತಕ್ಕಂತೆ ಮೇಕೆಗಳನ್ನು ಖರೀದಿಸಿ, ಅದರ ಮಾಂಸವನ್ನು...

Read moreDetails

220 ತಿಂಗಳ ಮಧ್ಯಪ್ರದೇಶ ಬಿಜೆಪಿ ಸರ್ಕಾರದಲ್ಲಿ 225 ಹಗರಣಗಳು: ಪ್ರಿಯಾಂಕಾ ಗಾಂಧಿ ಆರೋಪ!

ಜಬಲ್ಪುರ್: ಮಧ್ಯಪ್ರದೇಶಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಲ್ಲಿನ ನರ್ಮದಾ ನದಿಗೆ ವಿಶೇಷ ಆರತಿ ಪೂಜೆ ಸಲ್ಲಿಸಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ,...

Read moreDetails

ಅಲೆಮಾರಿ ಬುಡಕಟ್ಟು ಸಮುದಾಯಗಳ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು!

ಬೆಂಗಳೂರು: ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಬೇಟಿಮಾಡಿತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದಲ್ಲಿ 40ಕ್ಕೂ...

Read moreDetails
Page 15 of 20 1 14 15 16 20
  • Trending
  • Comments
  • Latest

Recent News