ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಆಗಸ್ಟ್ 1...
Read moreDetailsಬೆಂಗಳೂರು: "ಸರಣಿ ಭ್ರಷ್ಟಾಚಾರದ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ" ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. "ಸಹಕಾರ ಇಲಾಖೆಯ ಅಪೆಕ್ಸ್...
Read moreDetailsಕಲಬುರಗಿ: ಕಳೆದ ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಇಂದಿರಾ ಕ್ಯಾಂಟೀನನ್ನು ಮತ್ತೆ ತೆರೆದಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಬಡವರಿಗೆ, ವಿಧ್ಯಾರ್ಥಿಗಳಿಗೆ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಬಡರೋಗಿಗಳಿಗೆ ಆಶಾ ಕಿರಣವಾಗಿದ್ದ...
Read moreDetailsಬೆಂಗಳೂರು: ಪವರ್ ಟಿವಿ ಮತ್ತೆ ಆರಂಭವಾಗಲಿ. ಕಾನೂನಾತ್ಮಕ ಹೋರಾಟ ನಡೆಸಿ, ಪತ್ರಿಕಾ ಸ್ವಾತಂತ್ರ್ಯಕ್ಕೆ ಜೀವಕಳೆ ತುಂಬಿದ ಪವರ್ ಟಿವಿ ಹಾಗೂ ಸಿಬ್ಬಂದಿ ವರ್ಗಕ್ಕೆ ಸಂಘವು ಶುಭಾಶಯಗಳನ್ನು ಕೋರುತ್ತದೆ...
Read moreDetailsಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಸರ್ಕಲ್ ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ...
Read moreDetails• ಡಿ.ಸಿ.ಪ್ರಕಾಶ್ ಬೆಂಗಳೂರು: ಆರ್ಚ್‌ಡಯಾಸಿಸ್‌ನ ಅತಿ ವಂದನೀಯ ಅಲ್ಫೋನ್ಸಸ್ ಮಥಿಯಾಸ್ (96) ಆರ್ಚ್‌ಬಿಷಪ್ ಎಮೆರಿಟಸ್ ಅವರು ಜುಲೈ 10, 2024 ರಂದು ಬುಧವಾರ ಸಂಜೆ 5.20ಕ್ಕೆ ಬೆಂಗಳೂರಿನ...
Read moreDetailsಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ದಿ...
Read moreDetailsಬೆಂಗಳೂರು: ಸತತ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಭೆಯ ಕೊನೆಯಲ್ಲಿ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್‌ಪಿಗಳು ಸಮನ್ವಯದಿಂದ,...
Read moreDetails• ಡಿ.ಸಿ.ಪ್ರಕಾಶ್ ಮೈಸೂರು: ಜಿಲ್ಲೆಯ ಈ ದೇವಾಲಯದಲ್ಲಿ ಕಂಡುಬಂದಿದೆ ಅತ್ಯಂತ ಪುರಾತನ ತಮಿಳು ಶಾಸನ. ಈ ಶಾಸನವು ತಮಿಳು ಭಾಷೆಯಲ್ಲಿದ್ದು ಚೋಳರ ಕಾಲದ ಇತಿಹಾಸವನ್ನು ಮುಂದಿಡುತ್ತದೆ. ಈ...
Read moreDetailsಬೆಂಗಳೂರು: ದೇಶದ ಪ್ರತಿಷ್ಠಿತ ಇಂಡಿಯಾ ಜಸ್ಟೀಸ್ ರಿಪೋರ್ಟ್ ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice Delivery) ಯಲ್ಲಿ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com