Month: June 2024

‘ಡೀಪ್‌ಪ್ಯಾಕ್’ ತಡೆಗೆ ‘ಡಿಜಿಟಲ್ ಇಂಡಿಯಾ’ ಮಸೂದೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ!

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ 'ಡೀಪ್‌ಪ್ಯಾಕ್' ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದನ್ನು ತಡೆಯಲು ಕೇಂದ್ರ ಸರ್ಕಾರ 'ಡಿಜಿಟಲ್ ಇಂಡಿಯಾ' ಮಸೂದೆ ತರಲು ನಿರ್ಧರಿಸಿದೆ ...

Read moreDetails

ಛತ್ತೀಸ್‌ಗಢದ ನಾರಾಯಣಪುರದಲ್ಲಿ 8 ನಕ್ಸಲೀಯರ ಎನ್‌ಕೌಂಟರ್‌; 1 ಸೈನಿಕ ಹುತಾತ್ಮ!

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ ನಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಪ್ರಾಣ ...

Read moreDetails

ತಂದೆ ತಾಯಿ ಆಶೀರ್ವಾದ ಪಡೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ!

ಬೆಂಗಳೂರು: 2024ರ ಸಂಸತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿ ಗೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾಸ್ವಾಮಿ, 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಸಿಕೊಂಡ ನರೇಂದ್ರ ...

Read moreDetails

ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ UAPA ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಅನುಮೋಧನೆ!

ನವದೆಹಲಿ: 14 ವರ್ಷಗಳ ಹಿಂದೆ ಖ್ಯಾತ ಲೇಖಕಿ ಅರುಂಧತಿರಾಯ್ ಮಾಡಿದ ವಿವಾದಾತ್ಮಕ ಭಾಷಣದ ವಿಚಾರಣೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿದ್ದಾರೆ. ಪ್ರಸಿದ್ಧ ಲೇಖಕಿ ಮತ್ತು ಸಾಮಾಜಿಕ ...

Read moreDetails

POCSO: ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್ ಜೂನ್ 17 ರವರೆಗೆ ತಡೆ!

ಬೆಂಗಳೂರು: 'ಪೋಕ್ಸೊ' ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇದೇ 17 ರವರೆಗೆ ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅದೇ ಸಮಯದಲ್ಲಿ ಜೂನ್ 17 ರಂದು (ಸೋಮವಾರ) ...

Read moreDetails

ಕೇರಳದಲ್ಲಿ ಸಮಾಲೋಚನೆ ನಡೆಸಲು ಬಿಜೆಪಿ-ಆರ್‌ಎಸ್‌ಎಸ್‌ ನಿರ್ಧಾರ!

ತಿರುವನಂತಪುರಂ: ಕೇಂದ್ರದಲ್ಲಿ 3ನೇ ಬಾರಿಗೆ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆ ಸಮಾಲೋಚನೆ ನಡೆಸಲು ನಿರ್ಧರಿಸಿವೆ. ಜುಲೈ 31 ರಿಂದ ಆಗಸ್ಟ್ 2ರ ...

Read moreDetails

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಮೃತದೇಹಗಳಿಗೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಶ್ರದ್ಧಾಂಜಲಿ!

ಕೊಚ್ಚಿ: ಕುವೈತ್‌ನ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಭಾರತೀಯ ವಾಯುಪಡೆಯ ವಿಮಾನದ ಮೂಲಕ ಕೊಚ್ಚಿಗೆ ತರಲಾಯಿತು. ಕುವೈತ್‌ನ ಮಂಗಾಬ್‌ನಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ನಿನ್ನೆ ...

Read moreDetails

10 ವರ್ಷಗಳ ದ್ವಿಪಕ್ಷೀಯ ಭದ್ರತಾ ಒಪ್ಪಂದ.. ಅಮೆರಿಕಾ-ಉಕ್ರೇನ್ ನಾಯಕರ ಸಹಿ!

ರೋಮ್: ಮುಂದುವರಿದ ರಾಷ್ಟ್ರಗಳಾದ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಇಟಲಿ, ಜರ್ಮನಿ, ಕೆನಡಾ ಮತ್ತು ಜಪಾನ್ ಒಳಗೊಂಡ ಜಿ-7 ಸಂಘಟನೆಯ ಶೃಂಗಸಭೆ ನಿನ್ನೆ ಇಟಲಿಯಲ್ಲಿ ಆರಂಭವಾಗಿದೆ. ಉಕ್ರೇನ್ ಅಧ್ಯಕ್ಷ ...

Read moreDetails

ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ರಾಹುಲ್ ಗಾಂಧಿ ಚೆಕ್ ಮೇಟ್?

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ 235 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ಎನ್‌ಡಿಎ ಮೈತ್ರಿಕೂಟಕ್ಕೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ದುಃಸ್ವಪ್ನವಾಗಿ ಪರಿಣಮಿಸಿದೆ. ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟದ ...

Read moreDetails

ಸ್ಪೀಕರ್ ಹುದ್ದೆ ಬಿಜೆಪಿ ಪಾಲಾದರೆ ಕುದುರೆ ವ್ಯಾಪಾರ ನಡೆಯುವುದು ಗ್ಯಾರೆಂಟಿ: ಅಶೋಕ್ ಗೆಹ್ಲೋಟ್

ಈ ಹಿಂದೆ ಸಮ್ಮಿಶ್ರ ಸರ್ಕಾರ ರಚನೆಯಾದಾಗ ಸ್ಪೀಕರ್ ಹುದ್ದೆಯನ್ನು ತೆಲುಗು ದೇಶಂ, ಶಿವಸೇನೆ ಮತ್ತು ಮಾರ್ಕ್ಸ್‌ವಾದಿ ಪಕ್ಷಗಳಿಗೆ ನೀಡಲಾಗಿತ್ತು ಈ ಬಾರಿ ಲೋಕಸಭಾ ಸ್ಪೀಕರ್ ಹುದ್ದೆ ಭಾರತೀಯ ...

Read moreDetails
Page 4 of 8 1 3 4 5 8
  • Trending
  • Comments
  • Latest

Recent News