ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ!
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿ ಮಾಡಿದೆ. ...
Read moreDetails