ತರಾತುರಿಯಲ್ಲಿ ಸಿಎಎ ಜಾರಿ… ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಹುನ್ನಾರ: ವೆಲ್‌ಫೇರ್ ಪಾರ್ಟಿ
ಬೆಂಗಳೂರು: ಚುನಾವಣಾ ಬಾಂಡ್ ಪ್ರಕರಣವು ಕೇಂದ್ರ ಸರ್ಕಾರವನ್ನು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ತನ್ನ ರಕ್ಷಣೆಗಾಗಿ ತರಾತುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರಕಾರ ಜಾರಿಗೆ ತಂದಿದೆ. ...
Read moreDetails