ಫ್ರಿಡ್ಜ್ನಲ್ಲಿ ದನದ ಮಾಂಸ; 11 ಮನೆ ಧ್ವಂಸ! ಮಧ್ಯಪ್ರದೇಶದಲ್ಲಿ ಪೊಲೀಸರ ಕ್ರಮ!
ಮಧ್ಯಪ್ರದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೂ ಅಕ್ರಮ ಗೋಮಾಂಸ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇಂತಹ ಗೋಮಾಂಸ ದಂಧೆ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ...
Read moreDetails