ನಿರುದ್ಯೋಗಿ ಯುವಕ ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿಯೇ ಪ್ರಧಾನಿ ಆಗಬೇಕಿತ್ತಾ? – ಸಿದ್ದರಾಮಯ್ಯ
ಕೋಲಾರ: ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿ ಮಾತನಾಡಿದರು. ...
Read moreDetails