ಚುನಾವಣಾ ವಿಜಯವನ್ನು ಖಚಿತಪಡಿಸಿಕೊಳ್ಳಲು ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ; ಕಾಂಗ್ರೆಸ್ ನಾಯಕರಿಗೆ ಖರ್ಗೆ ಸೂಚನೆ!
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮುಂದಿನ ಮೂರು ತಿಂಗಳ ಕಾಲ ಪಕ್ಷದ ಗೆಲುವಿಗೆ ಮುಡಿಪಾಗಿಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ...
Read moreDetails