ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳು ಮೇಲ್ದರ್ಜೆಗೆ: ಹೆಚ್.ಡಿ.ಕುಮಾಸ್ವಾಮಿ
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿಗಳಾದ ನರೇಂದ್ರ ಮೋದಿ ಅವರು ...
Read moreDetails