Tag: ರಾಹುಲ್ ಗಾಂಧಿ

ಮೋದಿಗೆ ತಾಯಿಗಿಂತ, ದೇಶದ ಸೇವೆಗಿಂತ; ಅದಾನಿಯೇ ಮುಖ್ಯ?

ಡಿ.ಸಿ.ಪ್ರಕಾಶ್ ಸಂಪಾದಕರು ಬೆಂಗಳೂರು: 'ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ' ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ...

Read moreDetails

ಪ್ರಧಾನಿಗೂ ಅದಾನಿಗೂ ಏನು ಸಂಬಂಧ.? ಪ್ರತಿ ವ್ಯವಹಾರದಲ್ಲೂ ಅವರಿಗೆ ಹೇಗೆ ಯಶಸ್ವಿಯಾಗುತ್ತದೆ..!!

ಡಿ.ಸಿ.ಪ್ರಕಾಶ್ ಸಂಪಾದಕರು ನವದೆಹಲಿ: ಸತತ ಮೂರು ದಿನಗಳ ಕಾಲ ಸಂಸತ್ತಿನ ಉಭಯ ಸದನಗಳನ್ನು ಅಮಾನತುಗೊಳಿಸಿದ ನಂತರ ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಮತ್ತೆ ಪ್ರಾರಂಭಗೊಂಡಿತು. ಲೋಕಸಭೆಯಲ್ಲಿ ...

Read moreDetails

ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಹೆಚ್ಚಿನ ಭದ್ರತೆಗೆ ಮಲ್ಲಿಕಾರ್ಜುನ ಖರ್ಗೆ ಮನವಿ!

ನವದೆಹಲಿ: ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಸಂಸದ ...

Read moreDetails

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಡೆಯನ್ನು ಮೆಚ್ಚಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು!

ಬೆಂಗಳೂರು: ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ. ನಡೆದು ಜನರಲ್ಲಿ ಸೌಹಾರ್ದತೆಯ ಸಂದೇಶವನ್ನು ಹರಡಿಸಿರುವ ರಾಹುಲ್ ಗಾಂಧಿಯವರ ನಡೆಗೆ ಮಾಜಿ ಪ್ರಧಾನಿ ...

Read moreDetails

ಕಾಶ್ಮೀರದಲ್ಲಿ ಭಾರತೀಯ ಏಕತಾ ಯಾತ್ರೆ: ರಾಹುಲ್ ಗಾಂಧಿಗೆ ರಕ್ಷಣಾ ಸಂಸ್ಥೆಗಳ ಎಚ್ಚರಿಕೆ!

ಹೊಸದಿಲ್ಲಿ: ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಲವೆಡೆ ಪಾದಯಾತ್ರೆಯನ್ನು ತಪ್ಪಿಸಿ, ವಾಹನದಲ್ಲಿ ಹೋಗುವಂತೆ ಕೇಂದ್ರ ಗುಪ್ತಚರ ಮತ್ತು ಭದ್ರತಾ ...

Read moreDetails

ಜನವರಿ 26 ರಿಂದ ‘ಹಾತ್ ಸೇ ಹಾತ್ ಜೋಡೋ’ (ಕೈ ಜೋಡಿಸೋಣ) ಅಭಿಯಾನ!

ಡಿ.ಸಿ.ಪ್ರಕಾಶ್, ಸಂಪಾದಕರು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗುತ್ತಿದ್ದಂತೆ, ಯಾತ್ರೆಗಳು ನಡೆಯದ ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ರಾಷ್ಟ್ರೀಯ ನಾಯಕರುಗಳ ನಿರ್ದೇಶನದಂತೆ ರಾಜ್ಯಾದ್ಯಂತ ಯಾತ್ರೆಗಳನ್ನು ನಡೆಸುತ್ತಿವೆ. ...

Read moreDetails
Page 9 of 9 1 8 9
  • Trending
  • Comments
  • Latest

Recent News