ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿ.ಎಂ.ಸಿದ್ದರಾಮಯ್ಯ Archives » Dynamic Leader
October 30, 2024
Home Posts tagged ಸಿ.ಎಂ.ಸಿದ್ದರಾಮಯ್ಯ
ರಾಜಕೀಯ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿದ್ದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 13 ರಂದು ಚುನಾವಣೆ ನಡೆಯಲಿದೆ.   

ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಳಾದ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಮುಖಂಡರ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರು ಕೂಡ ವರ್ಚುವಲ್ ಆಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.