ಸುಪ್ರೀಂ ಕೋರ್ಟ್ ನಿಷೇಧಕ್ಕೂ ಮುನ್ನ ರೂ.10,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಿತ್ತು?
ಚುನಾವಣಾ ಬಾಂಡ್‌ಗಳ ಯೋಜನೆಗೆ ಸುಪ್ರೀಂ ಕೋರ್ಟ್ ನಿಷೇಧ ಹೇರುವ ಮೂರು ದಿನಗಳ ಮೊದಲು, ರೂ.10,000 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಮುದ್ರಿಸಲು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ...
Read moreDetails