ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ Archives » Dynamic Leader
October 16, 2024
Home Posts tagged ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ
ಶಿಕ್ಷಣ

ಮೆಟ್ರಿಕ್‌ ನಂತರದ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪರೀಕ್ಷೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ್‌ 31 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಿ.   

ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ: https://sw.kar.nic.in/swprizemoney/Home.aspx?ReturnUrl=%2Fswprizemoney%2F