ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಒಂದು ವರ್ಷದ ಬಳಿಕ ಮತ್ತೊಬ್ಬ ವ್ಯಕ್ತಿ ಬಂಧನ!
ಕೊಯಮತ್ತೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತೊಬ್ಬನನ್ನು ಬಂಧಿಸಿದ್ದಾರೆ! ಕಳೆದ ವರ್ಷ, ಕೊಯಮತ್ತೂರು ಟೌನ್ ಹಾಲ್ ಪ್ರದೇಶದ ಕೋಟೆ ...
Read moreDetails