ವಸತಿ ಸಚಿವ ಸೋಮಣ್ಣಗೆ ಆಶೀರ್ವಾದ ಮಾಡದ ಚಾಮುಂಡೇಶ್ವರಿ ತಾಯಿ?
ಹೋಳಾಗಲಿಲ್ಲ ದೇವರ ಮುಂದೆ ಒಡೆದ ಈಡುಗಾಯಿ: ಸೋಮಣ್ಣಗೆ ಆಶೀರ್ವಾದ ಮಾಡಲಿಲ್ವಾ ಶ್ರೀ.ಚಾಮುಂಡೇಶ್ವರಿ ತಾಯಿ? ಮೈಸೂರು: ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ...
Read moreDetails