ಆಂಧ್ರಪ್ರದೇಶದಲ್ಲಿ ಹುಂಡಿಯಲ್ಲಿ ರೂ.100 ಕೋಟಿ ಚೆಕ್ ಪಾವತಿಸಿದ ಭಕ್ತ; ಬ್ಯಾಂಕ್ ಮೊರೆ ಹೋದ ದೇವಸ್ಥಾನದ ಆಡಳಿತಾಧಿಕಾರಿಗಳಿಗೆ ನಿರಾಸೆ!
ಅಮರಾವತಿ: ಆಂಧ್ರದಲ್ಲಿ ದೇವಾಲಯದ ಹುಂಡಿಯಲ್ಲಿ ರೂ.100 ಕೋಟಿಯಷ್ಟು ಕಾಸೋಲೆಯನ್ನು ಪಾವತಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಕೇವಲ ರೂ.17 ಮಾತ್ರ ಇದ್ದುದರಿಂದ ದೇವಾಲಯದ ಆಡಳಿತಾಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ. ಆಂಧ್ರಪ್ರದೇಶ ವಿಶಾಖಪಟ್ಟನ ...
Read moreDetails