ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ; ಪ್ರವರ್ಗ 1ಕ್ಕೆ ಸೇರಿಸಲು ಸೂಕ್ತ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಳ್ಳಿಕಾರ ಸಮುದಾಯದ ಸಮಾವೇಶ-2024 ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡಿಯಿತು. ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. "ನನಗೆ ...
Read moreDetails