Tag: ದೆಹಲಿ

ಸ್ಫೋಟ ಘಟನೆ: ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಬಿಜೆಪಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೇ ಕಾರಣ – ದೆಹಲಿ ಸಿಎಂ ಅತಿಶಿ ಆರೋಪ!

ಡಿ.ಸಿ.ಪ್ರಕಾಶ್ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಪರಿಸ್ಥಿತಿಗೆ ಬಿಜೆಪಿ ಮತ್ತು ಗೃಹ ಸಚಿವ ಅಮಿತ್ ಶಾ ...

Read moreDetails

2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ: ದೇಶದ ಜನತೆ ಅಖಂಡ ಭಾರತಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳಬೇಕು – ಪ್ರಧಾನಿ ಮೋದಿ

ನವದೆಹಲಿ: "ಭಾರತ 2047ರಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗಲಿದೆ. ದೇಶದ ಜನತೆ ಅಖಂಡ ಭಾರತಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳಬೇಕು" ಎಂದು ಪ್ರಧಾನಿ ಮೋದಿ ಅವರು ತಮ್ಮ ಸ್ವಾತಂತ್ರ್ಯ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ...

Read moreDetails

ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ!

ನವದೆಹಲಿ, ನಾಳೆ (ಗುರುವಾರ) ದೇಶದಾದ್ಯಂತ ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ಮೋದಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ...

Read moreDetails

ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ನೀತಿಗಳ ವಿರುದ್ಧ ಇಂಡಿಯಾ ಮೈತ್ರಿಕೂಟ ಹೋರಾಟ ಮುಂದುವರಿಸಲಿದೆ – ಮಲ್ಲಿಕಾರ್ಜುನ್ ಖರ್ಗೆ!

ನವದೆಹಲಿ: ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯ ಮತ ಎಣಿಕೆ ನಿನ್ನೆ ನಡೆದಿದ್ದು, ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಇಂಡಿಯಾ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದ್ದು, ...

Read moreDetails

ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಬಹುದೇ?

ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ! 'ಜೈಲಿನಲ್ಲಿದ್ದರೂ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ' ...

Read moreDetails

ಮನೀಶ್ ಸಿಸೋಡಿಯಾ ಬಂಧನವಾಗಿ ಇಂದಿಗೆ ಒಂದು ವರ್ಷ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಾಧ್ಯಮದವರನ್ನು ಭೇಟಿಯಾಗಿ ಮಾತನಾಡಿದರು: ಕೇಂದ್ರ ಸರ್ಕಾರ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದೆ. ಅವರನ್ನು ಬಂಧಿಸಿ ಒಂದು ವರ್ಷ ...

Read moreDetails

ಮಹಿಳಾ ಕುಸ್ತಿಪಟುಗಳನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ! ಸಿದ್ದರಾಮಯ್ಯ

ಬೆಂಗಳೂರು: "ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ...

Read moreDetails

ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ: ಕೇಜ್ರಿವಾಲ್‌ಗೆ ಮಮತಾ ಬ್ಯಾನರ್ಜಿ ಬೆಂಬಲ!

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ. ...

Read moreDetails

ಸಿಬಿಐ ಕೋರ್ಟ್ ನಲ್ಲಿ ಮನೀಶ್ ಸಿಸೋಡಿಯಾ ಕತ್ತು ಹಿಡಿದು ಎಳೆದೊಯ್ದ ದೆಹಲಿ ಪೊಲೀಸ್: ಆಮ್ ಆದ್ಮಿ ಖಂಡನೆ!

ಡಿ.ಸಿ.ಪ್ರಕಾಶ್ ದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ತಾನು ವಿರೋಧ ಪಕ್ಷವಾಗಿರುವ ರಾಜ್ಯಗಳಲ್ಲಿ ಹೇಗಾದರೂ ಮಾಡಿ, ಸರ್ಕಾರವನ್ನು ಉರುಳಿಸಿ, ಅಲ್ಲಿ ಅಧಿಕಾರವನ್ನು ಹಿಡಿಯಲು ನಾನಾ ರೀತಿಯ ಷಡ್ಯಂತ್ರಗಳನ್ನು ...

Read moreDetails

ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿಗಳು!

ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿಗಳು! ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ.!! ದೆಹಲಿ ವಿಶ್ವವಿದ್ಯಾನಿಲಯದಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದಾಗ ...

Read moreDetails
Page 1 of 2 1 2
  • Trending
  • Comments
  • Latest

Recent News