ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ! ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮಂಗಳೂರು: ಮಂಗಳೂರು ಐಜಿಪಿ ಕಛೇರಿ ವ್ಯಾಪ್ತಿಯ ಹಾಗೂ ಇಲ್ಲಿನ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ...
Read moreDetails