ಅದಾನಿ ಪಿಕ್ ಪಾಕೆಟ್ ಹೊಡೆಯುವಾಗ ಜನರ ದಿಕ್ಕು ತಪ್ಪಿಸುವುದು ಮೋದಿಯ ಕೆಲಸ.! ರಾಹುಲ್ ಗಾಂಧಿ ಟೀಕೆ
ರಾಜಸ್ಥಾನ: ರಾಜಸ್ಥಾನದ ವಲ್ಲಭನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಮಾತನಾಡಿದರು: "ನಾವು ಬಡವರಿಗೆ ಸಹಾಯ ಮಾಡಿದಾಗ, ಬಿಜೆಪಿ ಪ್ರತಿ ಯೋಜನೆಯಲ್ಲಿ ಕೋಟ್ಯಾಧಿಪತಿಗಳಿಗೆ ಸಹಾಯ ಮಾಡುತ್ತಿದೆ. ಅವರು ...
Read moreDetails