ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!
ನವದೆಹಲಿ: ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು. ಥೈಲ್ಯಾಂಡ್ನ ಫುಕೆಟ್ ದ್ವೀಪದಿಂದ 156 ಪ್ರಯಾಣಿಕರೊಂದಿಗೆ ಏರ್ ...
Read moreDetails